37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿ ಒಕ್ಕೂಟದವರಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

ಹೊಸಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಹೊಸಂಗಡಿ ವಲಯದ ಆರಂಬೋಡಿ ಒಕ್ಕೂಟದವರಿಂದ ಶ್ರೀ ಪಂಚಾದುರ್ಗ ಪರಮೇಶ್ವರಿ ಪೂಂಜಾ ದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಭಜನಾ ಮ್ಯಾಂಗಲೋತ್ಸವ ಪ್ರಯುಕ್ತ ದೇವಸ್ಥಾನದ ಸ್ವಚ್ಚತಾ ಕಾರ್ಯ ಕ್ರಮ ನಡೆಯಿತು.

ಕಾರ್ಯಕ್ರಮವನ್ನು ಭಕ್ತಿ ಶ್ರದ್ಧೆಯಿಂದ ಸ್ವಚ್ಛತೆ ಮಾಡಿದರು. ಕಾರ್ಯ ಕ್ರಮದಲ್ಲಿ ವ್ಯವಸ್ಥಾಪನ ಸಮಿತಿ ಉಪಾಧ್ಯಕ್ಷ ಉಮೇಶ್ ಶೆಟ್ಟಿ ಕೊನೆರೊಟ್ಟು ಗುತ್ತು, ಒಕ್ಕೂಟ ಅಧ್ಯಕ್ಷರು ಚಂದ್ರ ಪೂಜಾರಿ, ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷರು ಶ್ರೀಮತಿ ಪ್ರವೀಣಿ, ಹಾಗೂ ನಿಕಟ ಪೂರ್ವ ಅಧ್ಯಕ್ಷರು ಕೂಕ್ರ ಶೆಟ್ಟಿ ಹಾಗೂ ವಲಯ ಮೇಲ್ವಿಚಾರಕರು ವೀಣಾ ಸೇವಾಪ್ರತಿನಿಧಿ ಪ್ರಣೀತ ಹಾಗೂ ಒಕ್ಕೂಟದ ಪದಾಧಿಕಾರಿಗಳು ಹಾಗೂ ಭಜನಾ ಮಂಡಳಿ ಸದಸ್ಯರು, ವಿಪತ್ತು ಸದಸ್ಯರು ಹಾಗೂ ಒಕ್ಕೂಟ ಸದಸ್ಯರು ಹಾಜರಿದ್ದರು.

Related posts

ಜ.3: ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠದ ಗೌರವ ಸಲಹೆಗಾರರಾಗಿ ಸುಮಂತ್ ಕುಮಾರ್ ಜೈನ್ ಆಯ್ಕೆ

Suddi Udaya

ಮದ್ದಡ್ಕದಿಂದ ಪಲ್ಕೆ ಬಲ್ಕತ್ಯಾರು ಸಮೀಪ ಟ್ರಾನ್ಸ್‌ಫಾರ್ಮರಿಗೆ ಸುತ್ತುವರಿದ ಬಳ್ಳಿ, ಗಿಡ ಗಂಟಿಗಳು: ತೆರವಿಗೆ ಮೆಸ್ಕಾಂ ಇಲಾಖೆಗೆ ಗ್ರಾಮಸ್ಥರ ಒತ್ತಾಯ

Suddi Udaya

ಮಲವಂತಿಗೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಪ್ರಕಾಶ್ ಕುಮಾರ್ ಜೈನ್, ಉಪಾಧ್ಯಕ್ಷರಾಗಿ ರೋಹಿಣಿ ಜಯವರ್ಮ ಗೌಡ ಅವಿರೋಧವಾಗಿ ಆಯ್ಕೆ

Suddi Udaya

ಬೆಳ್ತಂಗಡಿ ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯ ನೇತೃತ್ವದಲ್ಲಿ ಆಟಿ ಕೂಟ

Suddi Udaya

ನೆರಿಯ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನೀಲಯ್ಯ ಮಲೆಕುಡಿಯ ನಿಧನ

Suddi Udaya
error: Content is protected !!