ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮದ್ದಡ್ಕ ಒಕ್ಕೂಟ ಹಾಗೂ ಶೌರ್ಯ ವಿಪತ್ತು ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

ಪಡoಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮದ್ದಡ್ಕ ಒಕ್ಕೂಟ ಹಾಗೂ ಶೌರ್ಯ ವಿಪತ್ತು ಘಟಕ ಗುರುವಾಯನಕೆರೆ ಮತ್ತು ಕ್ಷೇತ್ರದ ಭಕ್ತಾದಿಗಳಿoದ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು, ಸೇವಾ ಪ್ರತಿನಿಧಿ ಜಾನಕಿ, ಶೌರ್ಯ ವಿಪತ್ತು ಘಟಕದ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪ.ಪೂ. ವಿಭಾಗದ ವಿದ್ಯಾರ್ಥಿ‌‌ ಸಂಘದ ಉದ್ಘಾಟನೆ ಹಾಗೂ ಸ್ವಾಗತ ಕಾರ್ಯಕ್ರಮ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ಪವಿತ್ರ ಗುರುವಾರ

Suddi Udaya

ಮಚ್ಚಿನ ಪ್ರಾಥಮಿಕ ಶಾಲೆ ಕೆಪಿಎಸ್‌ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೆ : ಶಾಲಾ ಅಭಿವೃದ್ಧಿ ಸಮಿತಿಯಿಂದ ರಕ್ಷಿತ್ ಶಿವರಾಂ ರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಡಾ. ರೋಹನ್ ದೀಕ್ಷಿತ್ ರೋಟರೀ ಕ್ಲಬ್ ಸದಸ್ಯರಾಗಿ ಪದಗ್ರಹಣ

Suddi Udaya

ನಾಳ ಶರನ್ನವರಾತ್ರಿ ಪೂಜೆ ಮತ್ತು ಭಜನೋತ್ಸವ

Suddi Udaya
error: Content is protected !!