ಗ್ರಾಮಾಂತರ ಸುದ್ದಿ

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ.

ಬೆಳಾಲು :ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಯನ್ನು ಜ.11ದಂದು ಬೆಳಾಲು ಗುತ್ತು ಮನೆಯಲ್ಲಿ . ಇದೇ ಬರುವ 24ನೇ ತಾರೀಕು ಶನಿವಾರದಂದು ನಡೆಯುವ ರಾಜನ್ ದೈವವಾದ ಕೊಡಮಣಿತಾಯ, ವ್ಯಾಘ್ರ ಚಾಮುಂಡಿ ಕಲ್ಕುಡ ಕಲ್ಲುರ್ಟಿ ದೈವಗಳ ಉತ್ಸವ ಹಾಗೂ ಮಾರಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು

ಈ ಸಂದರ್ಭದಲ್ಲಿ ಪರಿವಾರ ದೈವಗಳ ಆಸ್ರಣ್ಣರಾದ ಗಿರೀಶ್ ಬಾರಿತಾಯ ಪಾರಳ, ” ಸಮಿತಿಯ ಪ್ರಧಾನ ಸಂಚಾಲಕರಾದ ಶ್ರೀನಿವಾಸಗೌಡ ವಕೀಲರು. ಗೌರವಾಧ್ಯಕ್ಷರಾದ ಸೂರಪ್ಪ ಗೌಡ ಭಂಡಾರಿ ಮಜಲು. ಅಧ್ಯಕ್ಷರಾದ ನೀಲಯ್ಯ ಗೌಡ ಭೀಮಂಡೆ , ಪ್ರಧಾನ ಕಾರ್ಯದರ್ಶಿಯಾದ ಶ್ರೀನಿವಾಸಗೌಡ ಗಣಪನ ಗುತ್ತು ಹಾಗೂ ಸಮಿತಿಯ ಪದಾಧಿಕಾರಿಗಳು ಮತ್ತು ಉಪ ಸಮಿತಿಯ ಸಂಚಾಲಕರು ಹಾಗೂ ಸದಸ್ಯರುಗಳು ಹಾಜರಿದರು ಗೌರವ ಸಲಹೆಗಾರರಾದ ಲಿಂಗಪ್ಪ ಪೂಜಾರಿ ಬನಂದೂರು ದಿಲೀಪ್ ಕುಮಾರ್ ಜೈನ್ ಉಪಸಿತರಿದ್ದರು

Related posts

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕೃತಿಕ ವೈಭವ

Suddi Udaya

ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಗೆ ಗುರುವಾಯನಕೆರೆಯ ಪ್ರತಿಭೆ ತ್ರಿಷಾ ಆಯ್ಕೆ

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮ ನವಮಿ ಉತ್ಸವ

Suddi Udaya

ಬೆಳ್ತಂಗಡಿ: ಡಾ. ಬಿ.ಆರ್‌. ಅಂಬೇಡ್ಕರ್‌ ಹುಟ್ಟುಹಬ್ಬ ಕಾರ್ಯಕ್ರಮ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡರ ಮನೆಗೆ ಕಣಿಯೂರು ಗ್ರಾ.ಪಂ. ನಿಂದ ಭೇಟಿ, ಪರಿಶೀಲನೆ

Suddi Udaya

ಎಸ್.ಡಿ.ಎಂ. ಐಟಿಐ ವೇಣೂರಿನಲ್ಲಿ ಬೃಹತ್ ಕ್ಯಾಂಪಸ್ ಸಂದರ್ಶನ

Suddi Udaya
error: Content is protected !!