September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸ.ಉ. ಹಿ.ಪ್ರಾ. ಶಾಲೆಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಸ್ಮಾರ್ಟ್ ಬೋರ್ಡ್ ಕೊಡುಗೆ

ಮಚ್ಚಿನ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಚ್ಚಿನ ಇಲ್ಲಿಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಸ್ಮಾರ್ಟ್ ಬೋರ್ಡನ್ನು ಹಸ್ತಾಂತರಿಸಿದರು.

ಕರ್ನಾಟಕ ಸರ್ಕಾರಿ ಶಾಲೆಗಳ ಮಕ್ಕಳಿಗೆ ಡಿಜಿಟಲ್ ಶಿಕ್ಷಣವನ್ನು ತಲುಪಿಸುವ ಉದ್ದೇಶದಿಂದ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಸುಮಾರು ಮೂರು ಲಕ್ಷ ವೆಚ್ಚದ ಸ್ಮಾರ್ಟ್ ಬೋರ್ಡನ್ನು ಸಂಸ್ಥೆಯ ಸಂಸ್ಥಾಪಕರಾದ ಜಿ ಕಿರಣ್ ಸಾಗರ್ ಇವರು ಮಚ್ಚಿನ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸುನಿತಾ ಇವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಯುವ ಬೆಂಗಳೂರು ಸಂಸ್ಥೆಯ ಅಧ್ಯಕ್ಷರು/ ಟ್ರಸ್ಟ್ ಗಳಾದ ಬಿ.ವಿ ಸುನಿಲ್, ಯುವ ಟ್ರಸ್ಟ್ ನ ಸ್ವಯಂಸೇವಕರು ಮತ್ತು ಪುಂಜಾಲಕಟ್ಟೆ ಕ್ಲಸ್ಟರ್ ಸಿ ಆರ್ ಪಿ ಚೇತನ, ಮಚ್ಚಿನ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ್, ಸದಸ್ಯರಾದ ಪರಮೇಶ್ವರ್, ಕಿರಣ್ ಭಟ್, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
✍️ಹರ್ಷ ಬಳ್ಳಮಂಜ

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya

ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ನೂತನ ಮುಖ್ಯಸ್ಥರಾಗಿ ಸುನಿಲ್ ಹೆಗ್ಡೆ ನೇಮಕ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya

ಬಂದಾರು: ದ್ವಿಚಕ್ರ ವಾಹನಕ್ಕೆ ಪಿಕಪ್ ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸಾವು, ಮಹಿಳೆ ಗಂಭೀರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ 666ನೇ ವಾತ್ಸಲ್ಯ ಮನೆ ಹಸ್ತಾಂತರ ಹಾಗೂ ಮಾಸಾಶನ ಜನಮಂಗಳ ಕಾರ್ಯಕ್ರಮ: ಪರೋಪಕಾರ ಮತ್ತು ಭಕ್ತಿಯ ಭಗವಂತನ ಆರಾಧನೆಯಿಂದ ಜೀವನ ಪಾವನ: ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರು

Suddi Udaya
error: Content is protected !!