September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀರಾಮ ಶಿಶು ಮಂದಿರದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

ಬಂದಾರು: ಸ್ವಾಮಿ ವಿವೇಕಾನಂದರ ವಿಚಾರಗಳು ವೇದಾಂತ, ಯೋಗ, ಆಧ್ಯಾತ್ಮಿಕತೆ, ರಾಷ್ಟ್ರೀಯತೆ ಮತ್ತು ಮಾನವೀಯ ಸೇವೆಯ ಸುತ್ತ ಕೇಂದ್ರೀಕೃತವಾಗಿವೆ. ಅವರು “ಎದ್ದೇಳು, ಎಚ್ಚರಗೊಳ್ಳಿ, ಗುರಿ ತಲುಪುವವರೆಗೆ ನಿಲ್ಲಬೇಡಿ” ಎಂದು ಕರೆ ನೀಡಿದರು. ಪ್ರತಿ ವ್ಯಕ್ತಿಯೊಳಗಿನ ದೈವತ್ವದ ಮೇಲೆ ನಂಬಿಕೆ, ಆತ್ಮವಿಶ್ವಾಸ, ಇಂದ್ರಿಯ ನಿಗ್ರಹ, ನಿರಂತರ ಕಲಿಕೆ, ದೇಶಭಕ್ತಿ ಮತ್ತು ಬಡವರ ಸೇವೆಯನ್ನು ಅವರ ಮುಖ್ಯ ಬೋಧನೆಗಳಲ್ಲಿ ಸೇರಿವೆ. ಅವರು ಭಾರತೀಯ ಸಂಸ್ಕೃೃತಿ ಮತ್ತು ಆಧ್ಯಾತ್ಮಿಕ ಪುನರುಜ್ಜೀವನಕ್ಕೆ ಕರೆ ನೀಡಿದರು.

ಮುಂದಿನ ಪೀಳಿಗೆಯ ಆದರ್ಶ ಪ್ರಜೆಗಳು ಮತ್ತು ಸನಾತನ ಸಂರಕ್ಷಕರಾದ ಶ್ರೀರಾಮ ಶಿಶು ಮಂದಿರದ ಮಕ್ಕಳಿಂದ ಸ್ವಾಮಿ ವಿವೇಕಾನಂದರ ಜನ್ಮ ದಿನವನ್ನು ಗೌರವಾರ್ಪಣೆ ಸಲ್ಲಿಸುವ ಮೂಲಕ ಸಂಭ್ರಮದಿಂದ ಆಚರಿಸಿದರು.


ಮುಖ್ಯ ಅತಿಥಿಗಳಾಗಿ ಬಂದಾರು ಗ್ರಾಮ ಪಂಚಾಯಿತಿ ಸದಸ್ಯ ಬಾಲಕೃಷ್ಣ ಗೌಡ ಇವರು ಯುವ ದಿನವನ್ನು ಆಚರಿಸುವ ಮಹತ್ವವನ್ನು, ಮತ್ತು ವಿವೇಕಾನಂದರ ವಿಚಾರ ಧಾರೆಗಳನ್ನು ಮಕ್ಕಳಿಗೆ ವಿವರಿಸಿದರು. ಕೇಶವ ಜಾಲ್ನಡೆ ಮತ್ತು ರಮೇಶ್ ನೆಕ್ಕರಜೆ ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ನಡ: ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಹಲವರು ಗಾಯ

Suddi Udaya

ಭೀಕರ ರಸ್ತೆ ಅಪಘಾತ – ಮೂವರಿಗೆ ಗಂಭೀರ ಗಾಯ

Suddi Udaya

ನಿಸರ್ಗ ಯುವಜನೇತರ ಮಂಡಲದ ವತಿಯಿಂದ ಆರ್ಥಿಕ ನೆರವು

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!