37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಆಯ್ಕೆ

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ದ.ಕ. ಜಿಲ್ಲಾ ಪಂ. ಮಾಜಿ ಉಪಾಧ್ಯಕ್ಷ, ಕ್ಲಬ್ ನ ಸ್ಥಾಪಕಾಧ್ಯಕ್ಷರಾಗಿರುವ, ಯಂ. ತುಂಗಪ್ಪ ಬಂಗೇರ ಇವರ ಮಾರ್ಗದರ್ಶನದಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಲ್ಲಿ ಮಹಾಸಭೆಯನ್ನು ಜ.11ರಂದು
ನಡೆಸಲಾಯಿತು.

2026-27ನೇ ಸಾಲಿನ ಅಧ್ಯಕ್ಷರಾಗಿ ಅಬ್ದುಲ್ ಹಮೀದ್ ಯಾನೆ ಅಬುನ (ಮಲ್ಪೆ ), ಪ್ರಧಾನ ಕಾರ್ಯದರ್ಶಿಗಳಾಗಿ ರಾಜೇಶ್ ಪುಂಜಾಲಕಟ್ಟೆ, ಗೌರವ ಅಧ್ಯಕ್ಷರಾಗಿ ಪ್ರಶಾಂತ್ ಎಂ. ಪುಂಜಾಲಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಸಂತೋಷ್ ಮೂರ್ಜೆ,
ಕೋಶಾಧಿಕಾರಿಯಾಗಿ ಮಹಮ್ಮದ್ ಹಿದಾಯತುಲ್ಲ, ಉಪಾಧ್ಯಕ್ಷರಾಗಿ ರಾಕೇಶ್ ಟಿ ಬಂಗೇರ, ಲೆಕ್ಕ ಪರಿಶೋಧಕರಾಗಿ
ಅಬ್ದುಲ್ ಪಿ. ಮಂಜಲಪಲ್ಕೆ, ಕ್ರೀಡಾ ಸಂಚಾಲಕರಾಗಿ ಅಶ್ಫಕ್ ಮಂಜಲಪಲ್ಕೆ, ಸಹ ಸಂಚಾಲಕರಾಗಿ ಹೇಮಂತ್ ಕೋಟ್ಯಾನ್ , ಕಾರ್ಯಕಾರಿ ಸಮಿತಿ ಸದಸ್ಯರಾಗಿ ರಫೀಕ್ ಆರ್ ಡಿಎಸ್, ಸಂತೋಷ ಕುಮಾರ್ ಮೂರ್ಜೆ, ಶಾಜಿ ಹುಸೈನ್, ಪುರುಷೋತ್ತಮ್ ಅತ್ತಾಜೆ, ಜಯರಾಜ್ ಅತ್ತಾಜೆ, ಧನ್ಯರಾಜ್ ಟಿ. ಬಂಗೇರ, ಸತೀಶ್ ಅಂತರಗುತ್ತು ಹಾಗೂ ಗೌರವ ಸಲಹೆಗಾರರಾಗಿ ಫ್ರಾನ್ಸಿಸ್ ವಿ. ವಿ, ಪ್ರಭಾಕರ ಪಿ.ಎಂ, ಮಾಧವ ಬಂಗೇರ, ರತ್ನಕಾರ ಪಿ.ಎಂ, ಇವರು ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳಾಗಿ ಆಯ್ಕೆಯಾದರು.

Related posts

ಅ.20 ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

Suddi Udaya

ಮದ್ದಡ್ಕ: ಬಲ್ಕತ್ಯಾರು ನಿವಾಸಿ ಶಾಮಣ್ಣ ನಾಯಕ್ ನಿಧನ

Suddi Udaya

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ (ತೆನೆ ) ಹಬ್ಬ

Suddi Udaya

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಕೇರಳದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬೆಳ್ತಂಗಡಿ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಪ್ರಜ್ವಲ್ ಜೈನ್ ನಾವರ

Suddi Udaya

ಶಿಬಾಜೆಯ ಮಾದರಿಯಲ್ಲಿ ಮರಣ ಮೃದಂಗಕ್ಕೆ ಅಣಿಯಾಗಿ ನಿಂತಿರುವ ಬೆಳ್ತಂಗಡಿ ಸಂತೆಕಟ್ಟೆ ವಿದ್ಯುತ್ ಕಂಬದ ಸ್ಟೇ ವಯ‌ರ್

Suddi Udaya
error: Content is protected !!