37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂತರ್ ರಾಜ್ಯ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

ಉಜಿರೆ : ಧಾರವಾಡ ಜಿಲ್ಲೆಯ ನವಲೂರಿನಲ್ಲಿ ಶ್ರೀ ಬನಶಂಕರಿದೇವಿ ಜಾತ್ರೆಯ ಅಂಗವಾಗಿ ನಡೆದಂತಹ ಅಂತರ್ ರಾಜ್ಯ ಮಟ್ಟದ ಆಹ್ವಾನಿತ ತಂಡಗಳ ಮಹಿಳೆಯರ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ತಂಡವು ಪ್ರಥಮ ಸ್ಥಾನ ಪಡೆಯುವ ಮೂಲಕ ಪಂದ್ಯಾಟದ ಚಾಂಪಿಯನ್ ಗಳಾಗಿದ್ದಾರೆ.

ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿನಿ ಪ್ರಿಯಾಂಕ ಉತ್ತಮ ಅಟ್ಯಾಕರ್ , ವಿದ್ಯಾರ್ಥಿನಿ ಐಶ್ವರ್ಯ ಬೆಸ್ಟ್ ಲಿಬ್ರೋ ವೈಯಕ್ತಿಕ ಪ್ರಶಸ್ತಿಗಳನ್ನು ಪಡೆದುಕೊಂಡರು. ತಂಡದಲ್ಲಿ ವಿದ್ಯಾರ್ಥಿಗಳಾದ ರಕ್ಷಿತಾ, ಶ್ರಿಯಾ, ಸಂಗೀತ , ಜಸ್ಲಿನ್, ಇಂಚರ, ಸಾಕ್ಷಿ, ಸ್ಮಿತಾ, ಲಾಸ್ಯ, ಅಪೂರ್ವ, ತನು ಮತ್ತು ಅಂಜಲಿ ಪಾಲ್ಗೊಂಡಿದ್ದರು. ತಂಡಕ್ಕೆ ಎಸ್.ಡಿ.ಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಎಚ್ ತರಬೇತಿಯನ್ನು ನೀಡಿದ್ದಾರೆ.

Related posts

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ತಣ್ಣೀರುಪಂತ ಗ್ರಾ.ಪಂ. ನಲ್ಲಿ ಅರಿವು ಕಾರ್ಯಕ್ರಮ

Suddi Udaya

ಎಸ್ ಎ ಫ್ರೆಂಡ್ಸ್ ವತಿಯಿಂದ ಶಬ್ಬೀರ್ ಮಾಲಾಡಿ ಮತ್ತು ಅಕ್ಷಯ್ ಕಲ್ಲೆಗ ಟೈಗರ್ಸ್ ಪುತ್ತೂರು ಇವರ ಸ್ಮಾರನಾರ್ಥಕ ಕಬಡ್ಡಿ ಪಂದ್ಯಾಟ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವಕ್ಕೆ ನವಶಕ್ತಿ ಶಶಿಧರ ಶೆಟ್ಟಿ ಬರೋಡ ಭೇಟಿ

Suddi Udaya

ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶವಾಗಿ ಮೃತಪಟ್ಟ ಪ್ರತೀಕ್ಷಾ ಪ್ರಕರಣ: ದ.ಕ. ಜಿಲ್ಲಾ ಮೆಸ್ಕಾಂ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ: ಹೆಚ್ಚುವರಿ ಪರಿಹಾರ ನೀಡುವಂತೆ ಮನವಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಾಲ್ಮೀಕಿ ಸ್ಮರಣಾ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!