23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ವಿಶ್ವ ಹಿಂದಿ ದಿನಾಚರಣೆ

ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಇಲ್ಲಿ ಜ.10 ರಂದು ‘ವಿಶ್ವ ಹಿಂದಿ ದಿನಾಚರಣೆ’ ಕಾರ್ಯಕ್ರಮ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ದಿನದ ಮಹತ್ವ, ವೃಂದ ಗಾಯನ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಶೈಕ್ಷಣಿಕ ಸಂಯೋಜಕಿ ಸುಮಾ ಶ್ರೀನಾಥ್ ವಹಿಸಿದ್ದರು.

ವಿದ್ಯಾರ್ಥಿ ಆತ್ಮೀಯ ನಿರೂಪಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಮೆಲ್ರಿಕ್ ಸ್ವಾಗತಿಸಿ ವಿದ್ಯಾರ್ಥಿನಿ ಸಮೀಕ್ಷ ವಂದಿಸಿದರು.

Related posts

ಬಲ್ಲಾಳರಾಯನ ದುರ್ಗಕ್ಕೆ ಟ್ರಕ್ಕಿಂಗ್ ಬಂದು ಕಾಡಿನ ಮಧ್ಯೆ ದಾರಿ ತಪ್ಪಿದ ಕಾಲೇಜು ವಿದ್ಯಾರ್ಥಿಗಳ ತಂಡ

Suddi Udaya

ವಾಣಿ ಕಾಲೇಜು: ಎನ್‌ಎಸ್‌ಎಸ್ ನಲ್ಲಿ ತೇಜಸ್ ಅವರಿಗೆ ಬೆಸ್ಟ್ ಪರ್ಫಾರ್ಮರ್ ಅವಾರ್ಡ್

Suddi Udaya

ಕಲ್ಮಂಜ: ದೇವರಗುಡ್ಡೆ ನಿವಾಸಿ ಪುರಂದರ ಹೆಗ್ಡೆ ನಿಧನ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಹೈನುಗಾರಿಕೆ ತರಬೇತಿಯ ಸಮಾರೋಪ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ “ಪರ್ಯೂಷಣ ಪರ್ವ” ಕೃತಿ ಬಿಡುಗಡೆ

Suddi Udaya
error: Content is protected !!