September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜ.22 – 24: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ : ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಹಾಗೂ ಧರ್ಮದೈವಗಳ ನೇಮೋತ್ಸವವು ಜ.22 ರಿಂದ 24 ರವರಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಜ.12 ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸದಾಶಿವೇಶ್ವರ ದೇವಸ್ಥಾನದ ಅಧ್ಯಕ್ಷ ಕೆ. ಶ್ರೀಧರ ರಾವ್ , ಕಾರ್ಯದರ್ಶಿ ಕುಸುಮಾಕರ, ವಸಂತ ಪೂಜಾರಿ, ಗೋವಿಂದ ಗೌಡ ಕೊಳಂಬೆ, ಟೊಕ್ಕಯ್ಯ ಗೌಡ , ಮಹೇಶ್ ಕೊಳಂಬೆ, ಬಾಲಣ್ಣ ಗೌಡ ಬದಿಮಾರು, ಡಾ| ಜಯಕೀರ್ತಿ ಧರ್ಮಸ್ಥಳ ಉಪಸ್ಥಿತರಿದ್ದರು.

Related posts

ಮರೋಡಿ: ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ – ಗೋಮಾಂಸ ಮಾರಾಟಕ್ಕೆ ಯತ್ನಿಸಿದ ಅಜಿದ್ ಬಂಧನ

Suddi Udaya

ಗುರುವಾಯನಕೆರೆ : ಶಕ್ತಿ ನಗರದಲ್ಲಿ ರಸ್ತೆ ಮಧ್ಯೆ ಅಪಾಯಕಾರಿ ಹೊಂಡ

Suddi Udaya

ಮೊಗ್ರು : ಮುಗೇರಡ್ಕ ದೈವಸ್ಥಾನ ವತಿಯಿಂದ ಮುಗೇರಡ್ಕ ಮುಳುಗು ಸೇತುವೆ ಸಂಚಾರಕ್ಕೆ ಮುಕ್ತ

Suddi Udaya

ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ “ಆಟಿದ ಪೊಲಬು”

Suddi Udaya

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ರೋ. ಪಿ. ಎಚ್. ಎಫ್. ಟಿ. ವಿ. ಶ್ರೀಧರ ರಾವ್, ಕಾರ್ಯದರ್ಶಿಯಾಗಿ ರೋ. ನಿತ್ಯಾನಂದ ಬಿ ಆಯ್ಕೆ

Suddi Udaya
error: Content is protected !!