September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರು: ಹಿಂದೂ ಸಂಗಮ ಬಳಂಜ ಮಂಡಲ ಆಮಂತ್ರಣ ಪತ್ರಿಕೆ ಬಿಡುಗಡೆ: ಜ 25 ಬಳಂಜ ಮಂಡಲದಿಂದ ಬೃಹತ್ ಹಿಂದೂ‌‌ ಸಂಗಮ ಶೋಭಾಯಾತ್ರೆ

ತೆಂಕಕಾರಂದೂರು: ಹಿಂದೂ ಸಂಗಮ ಆಯೋಜನಾ ಸಮಿತಿ ನೇತೃತ್ವದಲ್ಲಿ ಬಳಂಜ ಮಂಡಲ ವತಿಯಿಂದ ನಡೆಯುವ ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಜನಜಾಗೃತಿ ವೇದಿಕೆಯ ಸ್ಥಾಪಕಾದ್ಯಕ್ಷ ಕೆ.ವಸಂತ ಸಾಲಿಯಾನ್ ಅವರು ಜ 11 ರಂದು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಜ.25 ರಂದು ಮಧ್ಯಾಹ್ನ 2.30 ಕ್ಕೆ ಹಿಂದೂ ಸಂಗಮ‌ ಕಾರ್ಯಕ್ರಮ ನಡೆಯಲಿದೆ. ಹಿಂದೂ ಸಂಗಮ‌ ಶೋಭಾಯಾತ್ರೆಯು ಗುಂಡೇರಿಯಿಂದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದವರೆಗೆ ಸಾಗಿ ಬರಲಿದೆ.ನಂತರ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ ಉದ್ಯಮಿ ಶೀತಲ್ ಜೈನ್ ವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಸಮಿತಿ ಉಪಾಧ್ಯಕ್ಷರಾದ ನಿತ್ಯಾನಂದ ಶೆಟ್ಟಿ ನೊಚ್ಚ, ಬಳಂಜ ಮಂಡಲ ನಿರ್ವಹಣಾ ಸಮಿತಿ ಸಂಚಾಲಕ ರಾಕೇಶ್ ಹೆಗ್ಡೆ, ಪ್ರಮುಖರಾದ ಸಂತೋಷ್ ಕುಮಾರ್ ಕಾಪಿನಡ್ಕ, ಸದಾನಂದ ಪೂಜಾರಿ ಉಂಗಿಲಬೈಲು, ಸುಧೀರ್ ಆರ್ ಸುವರ್ಣ, ನವೀನ್ ಕೆ ಸಾಮಾನಿ, ಶ್ರೀನಿವಾಸ್ ರೈ ಕಾರಂದೂರು, ರಾಘವೇಂದ್ರ ಭಟ್ ಬಳಂಜ, ಪ್ರಶಾಂತ್ ಶೆಟ್ಟಿ ಕರಂಬಾರು, ರಮೇಶ್ ಬಜನೋಡಿ, ವಿದ್ಯಾನಂದ ಕಟ್ಟೆ , ಲೀಲಾವತಿ ಕಟ್ಟೆ, ಪ್ರಕಾಶ್ ಆಚಾರ್ಯ, ರಕ್ಷಿತ್ ಕರಂಬಾರು, ಸೋಮನಾಥ ಶಿರ್ಲಾಲು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಸುಲ್ಕೇರಿ ಗ್ರಾ.ಪಂ ನಲ್ಲಿ ವಿಶೇಷ ಚೇತನರ ಸಮನ್ವಯ ಸಭೆ

Suddi Udaya

ಲಿಂಗತ್ಯಾರು ಪ್ರದೀನ್ ದೇವಾಡಿಗರಿಗೆ ಧನ ಸಹಾಯ ಹಸ್ತಾಂತರ

Suddi Udaya

ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಕೈಗಾರಿಕಾ ಕೇಂದ್ರಗಳ ಭೇಟಿ

Suddi Udaya

ನಿಡ್ಲೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya

ಬೆಳ್ತಂಗಡಿ 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವಕ್ಕೆ ಚಾಲನೆ

Suddi Udaya

ಬೆಳಾಲು ಅಯ್ಯಪ್ಪ ಭಕ್ತ ವೃಂದ ಸಮಿತಿ ರಚನೆ: ಅಧ್ಯಕ್ಷರಾಗಿ ಶ್ರೀನಿವಾಸ್ ಗೌಡ, ಕಾರ್ಯದರ್ಶಿಯಾಗಿ ಶಶಿಧರ್ ಆಚಾರ್ಯ ಆಯ್ಕೆ

Suddi Udaya
error: Content is protected !!