September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಧರ್ಮಸ್ಥಳ: ನಾರ್ಯ ನಿವಾಸಿ ನಾಟಿ ವೈದ್ಯ ಹೊನ್ನಪ್ಪ ಗೌಡ ನಿಧನ

ಧರ್ಮಸ್ಥಳ: ಇಲ್ಲಿಯ ನಾರ್ಯ ಅರಿಕೋಡಿ ಗುತ್ತು ಮನೆಯ ಹೊನ್ನಪ್ಪ ಗೌಡ(72ವ) ಜ. 11ರಂದು ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು.

ಇವರು ಸುಮಾರು 30 ವರ್ಷಗಳಿಂದ ನಾಟಿ ವೈದ್ಯರಾಗಿ, ಕೃಷಿಕರಾಗಿ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ ಸೀತಮ್ಮ, ಮಕ್ಕಳಾದ ರಾಧಾಕೃಷ್ಣ ಗೌಡ, ಮೋಹನ್ ಗೌಡ, ಜಗದೀಶ ಮತ್ತು ನಳಿನಾಕ್ಷಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿದ ಶಿಕ್ಷಕನ ವಿರುದ್ದ ದೂರು ದಾಖಲು

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ನಬಾರ್ಡ್ ಅಧಿಕಾರಿಗಳಿಂದ ಅಧ್ಯಯನ ಪ್ರವಾಸ

Suddi Udaya

ಬೆಳ್ತಂಗಡಿ ವಕೀಲರ ಸಂಘ, ಯುವ ವಕೀಲರ ವೇದಿಕೆಯ ವತಿಯಿಂದ ಕ್ರಿಸ್ ಮಸ್ ಆಚರಣೆ

Suddi Udaya

ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಲೋಕೋಪಯೋಗಿ ಇಲಾಖೆಯ ಎಇಇ ಹಾಗೂ ಸಹಾಯಕ ಇಂಜಿನಿಯರ್ ರವರಿಗೆ ಮನವಿ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ಬಾಲಕಿಯರ ತಂಡ ದ್ವಿತೀಯ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

Suddi Udaya
error: Content is protected !!