March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ

ಶಿಬಾಜೆ : ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಫೆ.5, 6 ರಂದು ನಡೆಯಲಿರುವ ಶತಚಂಡಿಕಾ ಯಾಗದ ಆಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ನೀಡಿ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಯಾಗ ಸಮಿತಿ ಕಾರ್ಯಾಧ್ಯಕ್ಷ ಗಣೇಶ ವಿ ಗೊಖಲೆ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ ಶ್ರೀಧರ ರಾವ್, ಸಮಿತಿ ಸಹ ಸಂಚಾಲಕ ಹೆಚ್.ಎಸ್ ಚೆನ್ನಪ್ಪ ಗೌಡ, ಸದಸ್ಯರಾದ ಸುಂದರ ಎಂ ಕೆ., ಶ್ರೀಕರ ಭಿಡೆ ಉಪಸ್ಥಿತರಿದ್ದರು.

Related posts

ಶಿಶಿಲ: ಕೊಳಂಬೆ ನಿವಾಸಿ ಅಕ್ಕು ನಿಧನ

Suddi Udaya

ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸರಿಗೆ ದೂರು

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಗೆ ನಾರಾಯಣ ಬೇಗೂರು ಭೇಟಿ, ಶಾಲೆಯ ಅಭಿವೃದ್ಧಿಗೆ ನೆರವು ನೀಡುವ ಭರವಸೆ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಚಂದ್ರಹಾಸ ಬಳಂಜರಿಗೆ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ

Suddi Udaya
error: Content is protected !!