25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಗೆ ಇಂಡಿಕಾ ಕಾರನ್ನು ಒಪ್ಪಿಸಿದ ಮೈಸೂರಿನ ಎಸ್. ಸತೀಶ್

ಕೊಕ್ಕಡ: ಮೈಸೂರಿನ ಎಸ್. ಸತೀಶ್ ರವರು ತಾವು 2009ರಲ್ಲಿ ಪ್ರಪ್ರಥಮವಾಗಿ ಖರೀದಿಸಿದ ಇಂಡಿಕಾ ಕಾರನ್ನು ಮರುಸಜ್ಜುಗೊಳಿಸಿ ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಗೆ ಇಂದು (ಜ.12ರಂದು) ಒಪ್ಪಿಸಿದ್ದಾರೆ.

ದೇವಳದ ಕೆಲಸಗಳಿಗೆ ಉಪಯೋಗಿಸಿಕೊಳ್ಳುವಂತೆ ತಿಳಿಸಿದ್ದಾರೆ. ಈ ಕಾರು ಅತ್ಯುತ್ತಮ ಕಂಡೀಶನ್ ನಲ್ಲಿದ್ದು 2030ರ ವರೆಗೆ ಎಫ್ ಸಿ ಹೊಂದಿದೆ. ಸತೀಶ್ ರವರು ಇಂದು ಕ್ಷೇತ್ರಕ್ಕೆ ಆಗಮಿಸಿ ಕ್ಷೇತ್ರದ ದೇವಸ್ಥಾನ ಸಮಿತಿ ಅಧ್ಯಕ್ಷರಾದ ಸುಬ್ರಹ್ಮಣ್ಯ ಶಬರಾಯರವರಿಗೆ ಕಾರಿನ ಕೀ ಹಾಗೂ ದಾಖಲಾತಿಗಳನ್ನು ಒಪ್ಪಿಸಿದ್ದಾರೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಅಡುಗೆ ಭಟ್ಟರಾಗಿದ್ದ ಪದ್ಮನಾಭ ಶಬರಾಯ ನಿಧನ

Suddi Udaya

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ ಪೋಸ್ಟ್: ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದಲಿತ ಸಂಘರ್ಷ ಸಮಿತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಬೆಳಾಲು: ಪೆರಿಯಡ್ಕ ಶಾಲಾ ರಜತ ಮಹೋತ್ಸವ: ಪ್ರವೇಶ ದ್ವಾರ ಲೋಕಾರ್ಪಣೆ- ಸಭಾ ಕಾರ್ಯಕ್ರಮ

Suddi Udaya

ಭರತನಾಟ್ಯ ವಿಧ್ವತ್ ಪೂರ್ವ ಪರೀಕ್ಷೆಯಲ್ಲಿ ಗುರುವಾಯನಕೆರೆಯ ಕು. ರಕ್ಷಾ ಶೆಣೈರವರಿಗೆ ಉತ್ತಮ ಶ್ರೇಣಿ

Suddi Udaya

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಡಂತ್ಯಾರು ಶಾಖೆ ವತಿಯಿಂದ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಈ-ಹುಂಡಿ ಸಮರ್ಪಣೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಡೆಂಗ್ಯೂ ತಡೆಗಟ್ಟುವ ಅಭಿಯಾನ

Suddi Udaya
error: Content is protected !!