23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

ಉಜಿರೆ : ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಎಸ್.ಡಿ.ಎಮ್ (ಸ್ವಾಯತ) ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಪ್ರೊ|
ಡಾ. ಶಿವಕುಮಾರ್ ರವರು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನ ಸಮರ್ಪಿಸಿ, ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆ ಇಂದಿನ ಮಕ್ಕಳಿಗೆ ದಾರಿದೀಪ ವ್ಯಕ್ತಿಯು ಸಮಾಜದಲ್ಲಿ ಉನ್ನತ ಸ್ಥಾನಮಾನ ಪಡೆಯಲು ಇಂತಹ ಸಾಧಕರ ಜೀವನ ಶೈಲಿಯನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲಕೃಷ್ಣ ನಾಯಕ್ ಮುಖ್ಯ ಶಿಕ್ಷಕರು ವಹಿಸಿಕೊಂಡು ಮಾತನಾಡಿದವರು.
ಕಾರ್ಯಕ್ರಮವನ್ನು ಶಾಲಾ ಸಹ ಶಿಕ್ಷಕ ಕೂಸಪ್ಪ ಗೌಡ ಸ್ವಾಗತಿಸಿ, ಪುಷ್ಪಾವತಿ ವಂದಿಸಿ, ದೈಹಿಕ ಶಿಕ್ಷಣ ಶಿಕ್ಷಕ ಗಿರೀಶ್ ನಿರ್ವಹಿಸಿದರು.

Related posts

ವೇಣೂರು ವಲಯದಲ್ಲಿ ಧರ್ಮಸ್ಥಳ ಲಕ್ಷ ದೀಪೋತ್ಸವದ ಪಾದಯಾತ್ರೆ ಸಮಾಲೋಚನಾ ಸಭೆ ಮತ್ತು ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆಯ ಕಲ್ಲೆಯಲ್ಲಿ ಹಾಡುಗಲೇ ಲಕ್ಷಾಂತರ ಮೌಲ್ಯದ ನಗದು ಸಹಿತ ಚಿನ್ನಾಭರಣ ಕಳವು ಪ್ರಕರಣ: ಮೈಸೂರು ಜಿಲ್ಲೆಯ ಝೂ ಪಾರ್ಕ್‌ನಲ್ಲಿ ಆರೋಪಿಯನ್ನು ಸೆರೆ ಹಿಡಿದ ಪೊಲೀಸರು: ಮೈಸೂರು ಗೋಲ್ಡ್ ಕಂಪನಿಯಲ್ಲಿ ಮಾರಾಟ ಮಾಡಿದ್ದ ಚಿನ್ನಭರಣ ವಶ: ಬೆಳ್ತಂಗಡಿ ಪೊಲೀಸರ ಯಶಸ್ವಿ ಕಾರ್ಯಾಚರಣೆ

Suddi Udaya

ಬಟ್ಟೆಗಳ ಬೃಹತ್ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ ಶೇ.10 ಡಿಸ್ಕೌಂಟ್ ಸೇಲ್

Suddi Udaya

ಉಜಿರೆ : ಅಜಿತ್ ನಗರ ನಿವಾಸಿ ವಾಲ್ಟರ್ ಕಾರ್ಲೊ ನಿಧನ

Suddi Udaya

ಮಚ್ಚಿನ: ರಸ್ತೆಯ ಬದಿಯಲ್ಲಿ ತ್ಯಾಜ್ಯಗಳ ದುರ್ವಾಸನೆ: ಕ್ರಮ ಕೈಗೊಳ್ಳಲು ಗ್ರಾಮಸ್ಥರ ಒತ್ತಾಯ

Suddi Udaya

ಉದ್ಯಮಿ ಶಶಿಧರ ಶೆಟ್ಟಿ ಬರೋಡರಿಂದ ಕಾಶಿ ಶೆಟ್ಟಿಯವರ ಸ್ಮರಣಾರ್ಥ ಬಡ ಬಂಟ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು

Suddi Udaya
error: Content is protected !!