September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಕನ್ಯಾಡಿ II: ವಿ. ಆರ್. ಶಾರದಾ ನಿಧನ

ಕನ್ಯಾಡಿ II: ಇಲ್ಲಿಯ ಶ್ರೀಗುರು ನಿಲಯದ ವಿ. ಆರ್. ಶಾರದಾ (89ವ.)ರವರು ಅಲ್ಪ ಕಾಲದ ಅಸೌಖ್ಯದಿಂದ ಜ. 13 ರಂದು ಬೆಳಿಗ್ಗೆ ನಿಧನರಾದರು.

ಮೃತರು ನಾಲ್ವರು ಪುತ್ರರಾದ ಗಿರೀಶ್, ವಿಘ್ನರಾಜ, ಅರುಣ್ ಕುಮಾರ್, ಡಾ. ಶ್ರೀಹರಿ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ : ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘದ ತಾಲೂಕು ಸಮಿತಿ ಸಮಾಲೋಚನಾ ಸಭೆ

Suddi Udaya

ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲದ ಮುಂದಾಳತ್ವದಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ನೀರಚಿಲುಮೆಯಲ್ಲಿ ಚರಂಡಿಗೆ ಉರುಳಿದ ಕಾರು: ನ್ಯಾಯವಾದಿ ಬಿ.ಎಂ ಭಟ್ ಅಪಾಯದಿಂದ ಪಾರು

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಮೈಲಿ ವರ್ಲ್ಡ್ ಮಕ್ಕಳ ಪಾಕ್೯ ಉದ್ಘಾಟನೆ

Suddi Udaya
error: Content is protected !!