ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು ವರಕಬೆ ಸಮೀಪ ರಸ್ತೆಗೆ ತುಂಡಾಗಿ ಬಿದ್ದ ಎಚ್ ಟಿ‌ ಲೈನ್ ವಿದ್ಯುತ್ ವಯರ್: ವಾಹನ ಸಂಚಾರ ಅಸ್ತವ್ಯಸ್ತ

ಕುವೆಟ್ಟು: ಕುವೆಟ್ಟು ವರಕಬೆ ಸಮೀಪ ಎಚ್ ಟಿ‌ ಲೈನ್ ವಿದ್ಯುತ್ ವಯರ್ ತುಂಡಾಗಿ ಹೆದ್ದಾರಿಗೆ ಬಿದ್ದ ಘಟನೆ ಜ.13ರಂದು ನಡೆದಿದೆ.

ವಿದ್ಯುತ್ ವಯರ್ ರಸ್ತೆಗೆ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡಚನೆ ಉಂಟಾಗಿದ್ದು ಸುಮಾರು ಒಂದು ಗಂಟೆಗಳ ಕಾಲ ವಾಹನ ಸಂಚಾರ ಬ್ಲಾಕ್ ಆಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

Related posts

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನೂರಾರು ಕಾರ್ಯಕರ್ತರು

Suddi Udaya

ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳ ದಾಳಿ: ಅಪಾರ ಹಾನಿ

Suddi Udaya

ಶಾಸಕ ಹರೀಶ್ ಪೂಂಜರವರಿಂದ ಪಡಂಗಡಿ ಸಹಕಾರಿ ಸಂಘದ ಕಾವಲುಗಾರ ಕೊಠಡಿಯ ಉದ್ಘಾಟನೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಅಗಲಿದ ಹಿರಿಯ ಸಾಹಿತಿ ಕೆ. ಟಿ. ಗಟ್ಟಿಯವರಿಗೆ ಉಜಿರೆಯಲ್ಲಿ ಶ್ರದ್ಧಾಂಜಲಿ

Suddi Udaya
error: Content is protected !!