September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಧ್ವಜಸ್ತಂಬ ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವ ಹಾಗೂ ಪ್ರತಿಷ್ಠಾ ದಿನಾಚರಣೆ, ವಾರ್ಷಿಕ ಜಾತ್ರೆ ರಥೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರದಲ್ಲಿ ಜ. 31 ರಿಂದ ಫೆ.6 ರ ವರೆಗೆ ನಡೆಯಲಿರುವ ಧ್ವಜಸ್ತಂಬ ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವ ಹಾಗೂ ಪ್ರತಿಷ್ಠಾ ದಿನಾಚರಣೆ ವಾರ್ಷಿಕ ಜಾತ್ರೆ ರಥೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯೊಂದಿಗೆ ದೇವರಿಗೆ ಪ್ರಾರ್ಥನೆ ಸಲ್ಲಿಸಿ ಶ್ರೀ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಧ್ವಜಸ್ತಂಬ ದಾನಿಗಳಾದ ಸುಕನ್ಯಾ ಮತ್ತು ಡಿ.ಜಯರಾಮ್ ರಾವ್ ಶ್ರೀ ಮಹಾದೇವಿ ಕೃಪಾ ಮುಂಚಾನ, ವೈನಿಕ್ ರಾವ್ ಹಾಗೂ ಜಾತ್ರೋತ್ಸವ ಸಮಿತಿಯ ಗೌರವಾಧ್ಯಕ್ಷ ರಕ್ಷಿತ್ ಶಿವರಾಮ್, ಅಧ್ಯಕ್ಷ ಸುನಿಲ್ ಕನ್ಯಾಡಿ, ಉಪಾಧ್ಯಕ್ಷ ಜಯಂತ ರಾವ್ ಕೊತ್ತಳಿಕೆ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರಾಧಾಕೃಷ್ಣ ಗೌಡ, ಸದಸ್ಯರುಗಳಾದ ರಘು ಚಂದ್ರ ಗುಡಿಗಾರ್, ಪ್ರವೀಣ್ ಪೂಜಾರಿ ಆರ್ಲ, ಗಂಗಾಧರ ಗೌಡ, ಸಂತೋಷ್ ಕುಮಾರ್ ಕಡಂಬು, ಕೃಷ್ಣ ಎಂ ಕೆ, ಮಹಾಲಕ್ಷ್ಮಿ ಹೊಳ್ಳ, ಸುಂದರಿ, ಅರ್ಚಕರಾದ ರಾಜೇಶ್ ಹೊಳ್ಳ ಹಾಗೂ ಜಾತ್ರೋತ್ಸವ ಸಮಿತಿಯ ಸಲಹೆಗಾರರು ಶ್ರೀನಿವಾಸ್ ರಾವ್ ಕಲ್ಮಂಜ, ರವಿಕುಮಾರ್ ಭಟ್, ನವೀನ್ ಪ್ರಕಾಶ್,ಅರುಣ್ ಕುಮಾರ್ ಗುತ್ತು ಮನೆ, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಹುಂಕ್ರೋಟ್ಟು, ಸಿಬ್ಬಂದಿ ಅರುಣಾ ಪಜಿರಡ್ಕ ಉಪಸ್ಥಿತರಿದ್ದರು.

Related posts

ನಡ ಶಾಲಾ ಶತಮಾನೋತ್ಸವ ಸಮಾರೋಪ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆಟೋ ಚಾಲಕನಿಗೆ ಅಪರಿಚಿತ ತಂಡದಿಂದ ಹಲ್ಲೆ: ಠಾಣೆಗೆ ದೂರು

Suddi Udaya

25 ಕೋಟಿ ವೆಚ್ಚದಲ್ಲಿ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ: ಮುಂದಿನ ಮಾರ್ಚ್ ತಿಂಗಳಿನಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಸಂಕಲ್ಪ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya

ನಡ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya
error: Content is protected !!