March 7, 2026
ತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ: ಗಂಗಮ್ಮ ಪೂಜಾರಿ ನಿಧನ

ಲಾಯಿಲ ಗ್ರಾಮದ ಪುದ್ದೋಟ್ಟು ಮನೆಯ ದಿ| ಕೊರಗಪ್ಪ ಪೂಜಾರಿಯವರ ಪತ್ನಿ ಗಂಗಮ್ಮ ಪೂಜಾರಿ(82ವ) ರವರು ಜ.13 ರಂದು ಬೆಳಗ್ಗೆ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಮೃತರು ಮಕ್ಕಳಾದ ಲಲಿತಾ, ಲೀಲಾ, ಸುನಂದಾ , ಅಳಿಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಬಳಂಜ: ಸ. ಉ. ಪ್ರಾಥಮಿಕ ಶಾಲೆಯ ಶಿಕ್ಷಕಿಯರಾದ ಶ್ರೀಮತಿ ನೇಮಮ್ಮ ಹಾಗೂ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಬೀಳ್ಕೊಡುಗೆ

Suddi Udaya

ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಕಾಜೂರು ಉರೂಸ್ ಗೆ ಆಗಮಿಸುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕರೆ: ಅಬ್ದುಲ್ ಕರೀಮ್ ಗೇರುಕಟ್ಟೆ

Suddi Udaya

ಜ.27,30: ಕೊಕ್ಕಡ ಮಾಯಿಲಕೋಟೆ ಸೀಮೆ ಕ್ಷೇತ್ರದಲ್ಲಿ ನಾಗಪ್ರತಿಷ್ಠೆ ಮತ್ತು ವಾರ್ಷಿಕ ನೇಮೋತ್ಸವ

Suddi Udaya

ಉಜಿರೆ ಶ್ರೀಶಾರದಾ ಪೂಜೋತ್ಸವ :ಕೃತಜ್ಞತಾ ಸಭೆ

Suddi Udaya

ಬಳಂಜ: 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಶ್ರದ್ದಾ ಭಕ್ತಿಯಿಂದ ಗಣಪತಿ ದೇವರ ಆರಾಧನೆ, ಸಾವಿರಾರು ಭಕ್ತರು ಭಾಗಿ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ನಿಡ್ಲೆ ಸರಕಾರಿ ಪ್ರೌಢಶಾಲೆಗೆ ಶೇ. 95.65 ಫಲಿತಾಂಶ

Suddi Udaya
error: Content is protected !!