ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಬಾಜೆ ಶತ ಚಂಡಿಕಾ ಯಾಗ ಸಮಿತಿಯಿಂದ ಶೃಂಗೇರಿಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರ ಭೇಟಿ: ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ಶಿಬಾಜೆ: ಶಿಬಾಜೆ ಶತ ಚಂಡಿಕಾ ಯಾಗ ಸಮಿತಿಯಿಂದ ಶೃಂಗೇರಿಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರನ್ನು ಭೇಟಿ ಮಾಡಿ ಮೊಂಟೆತ್ತಡ್ಕ ದುರ್ಗಾ ಪರಮೇಶ್ವರಿ ದೇವರ ಸನ್ನಿದಾನದಲ್ಲಿ ಫೆ. 5ಮತ್ತು 6ರಂದು ಶತ ಚಂಡಿಕಾ ಯಾಗದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಯಾಗ ಸಮಿತಿಯ ಕಾರ್ಯಧ್ಯಕ್ಷ ಗಣೇಶ್ ಬಿ. ಗೋಖಲೆ, ಸಹಸಂಚಾಲಕ ಚೆನ್ನಪ್ಪ ಗೌಡ, ಯಾಗದ ಆಚಾರ್ಯರಾದ ಅಂಶುಮಾನು ಅಭ್ಯಂಕರ್ ದರ್ಬೆತ್ತಡ್ಕ, ಪ್ರಚಾರ ಸಮಿತಿಯ ಸಂಚಾಲಕರಾದ ವೃಶಾಂಕ್ ಖಾಡಿಲ್ಕರ್, ಶೃಂಗೇರಿಯ ಶಶಾಂಕ್ ಖಾಡಿಲ್ಕರ್ ಉಪಸ್ಥಿತರಿದ್ದರು.

Related posts

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮಸಭೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಯು.ಡಿ.ಆರ್ ಹಾಗೂ ಒಂದು ದೂರರ್ಜಿ ಎಸ್.ಐ.ಟಿ ತನಿಖೆಗೆ ವರ್ಗಾವಣೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ ಚಪ್ಪರ ಮುಹೂರ್ತ

Suddi Udaya

ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕನ್ನಡ ಸೇನೆ -ಕರ್ನಾಟಕ ಬೆಳ್ತಂಗಡಿ ಸಮಿತಿ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!