25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ಗಿರಿಜನ ಬಂಧುಗಳಿಗೆ ಕಿರಣ್ ಚಂದ್ರ ಪುಷ್ಪಗಿರಿಯಿಂದ ಬೆಡ್ ಶೀಟ್ ವಿತರಣೆ

ಶಿಶಿಲ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಘುಮಂತು ಕಾರ್ಯ ಗತಿವಿಧಿಯಿಂದ ಅರಣ್ಯ ಪ್ರದೇಶದಲ್ಲಿ ಈ ಬಾರಿ ವಿಪರೀತ ಚಳಿ ಬಂದಿರುವ ಕಾರಣ ಸಮಸ್ಯೆ ಅರಿತು ತೀರಾ ಅಗತ್ಯ ಇರುವ ಶಿಶಿಲದ ಗಿರಿಜನ ಬಂಧುಗಳಿಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಯವರು ಬೆಡ್ ಶೀಟ್ ವಿತರಿಸಿದರು.

ಈ ಸಂದರ್ಭದಲ್ಲಿ ತಾಲೂಕು ಘುಮಂತು ಕಾರ್ಯ ಟೋಳಿ ಸದಸ್ಯ ಕರುಣಾಕರ ಶಿಶಿಲ, ಬಿಜೆಪಿ ಬೂತ್ ಅಧ್ಯಕ್ಷ ರಾಧಾಕೃಷ್ಣ ಗುತ್ತು, ನಿಕಟ ಪೂರ್ವ ಅಧ್ಯಕ್ಷ ಸಂದೀಪ್ ಶಿಶಿಲ, ಚೆನ್ನಪ್ಪ ಎಂ. ಕೆ, ಸೂರಜ್ ನೆಲ್ಲಿತ್ತಾಯ, ವಸಂತ ಅಮ್ಮುಡಂಗೆ ಹಾಗೂ ಕಾರ್ಯಕರ್ತರ ಉಪಸ್ಥಿತರಿದ್ದರು.

Related posts

ಕಾಡಾನೆಗಳ ಓಡಾಟ: ಮಲವಂತಿಗೆ ಗ್ರಾಮ ಪಂಚಾಯತ್ ನಿಂದ ಎಚ್ಚರಿಕೆ

Suddi Udaya

ನಾಳೆ(ಅ.31) ಬೆಳ್ತಂಗಡಿಯಲ್ಲಿ ಬಿಜೆಪಿ ಯುವಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ: ಗೋರಕ್ಷಕ ಪುನೀತ್ ಕೆರೆಹಳ್ಳಿ ಭಾಗಿ

Suddi Udaya

ಮರೋಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಹಾಗೂ ಮಹಿಳಾ ದಿನಾಚರಣೆ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಸಾರಿ ಮೇಳ: ಸೀರೆಗಳ ಮೇಲೆ ಶೇ.50 ಡಿಸ್ಕೌಂಟ್: ಕೆಲವೇ ದಿನಗಳು ಮಾತ್ರ

Suddi Udaya

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53 ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ಧರ್ಮಸ್ಥಳ: 25 ನೇ ವರ್ಷದ ಭಜನಾ ತರಬೇತಿ ಕಮ್ಮಟ ಸಮಾರೋಪ – ಭಜನೋತ್ಸವ ಸಮಾವೇಶ

Suddi Udaya
error: Content is protected !!