37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ್ಯೋತಿ ಆಸ್ಪತ್ರೆ ಆಶ್ರಯದಲ್ಲಿ ಜೀವ ರಕ್ಷಕದ ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ : ಜ್ಯೋತಿ ಆಸ್ಪತ್ರೆ ಬೆಳ್ತಂಗಡಿ ಇವರ ಆಶ್ರಯದಲ್ಲಿ ಧರ್ಮಸ್ಥಳ ಘಟಕದಲ್ಲಿ ತುರ್ತು ಸಂದರ್ಭದಲ್ಲಿ ಜೀವ ರಕ್ಷಕ ದ ಮಾಹಿತಿ ಕಾರ್ಯಕ್ರಮ ನಡೆಯಿತು.

ಘಟಕ ವ್ಯವಸ್ಥಾಪಕರಾದ ರಮ್ಯಾ ಕೆ ಎಮ್ ಜ್ಯೋತಿ ಬೆಳಗಿಸುವ ಮುಖಾಂತರ ಕಾರ್ಯಕ್ರಮ ಉದ್ಘಾಟಿಸಿದರು.

ಈ ವೇಳೆ ಡಾ| ರಕ್ಷಿತ್, ವಂದನಿಯ ಸಿ| ಅನ್ನ ಫ್ರಾನ್ಸಿಸ್, ಪ್ಯಾರಾಮೆಡಿಕಲ್ ಸಿಬ್ಬಂದಿ ಅನಿತಾ, ಪ್ರೋ. ವಿಷ್ಣು ಇವರು ಮಾಹಿತಿ ನೀಡಿದರು.

ರೋಶನ್ ವಾಲ್ಟರ್ ಸ್ವಾಗತಿಸಿ, ಮಲ್ಲಪ್ಪ ಹುಂಡರಗಲ್ಲು ವಂದಿಸಿದರು.

Related posts

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಕಚ್ಚಾವಸ್ತು ಪೂರೈಕೆದಾರರಿಂದ ನಾಗಪುರದಲ್ಲಿ ಪ್ರತಿಭಟನೆ – ರೂ.11.50 ಕೋಟಿ ಪಾವತಿಗೆ ಕಂಪೆನಿ ಒಪ್ಪಿಗೆ

Suddi Udaya

ಶಿಶಿಲ ಅಡ್ಡಹಳ್ಳ ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಬಿದ್ದ ಬೃಹತ್ ಗಾತ್ರದ ಮರ: ಶೌರ್ಯ ವಿಪತ್ತು ತಂಡದ ಸದಸ್ಯರಿಂದ ಮರ ತೆರವು

Suddi Udaya

ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಬೆಳ್ತಂಗಡಿಯಿಂದ ಐದು ಜನ ಆಯ್ಕೆ

Suddi Udaya

ಮಡಂತ್ಯಾರು ಜೆಸಿ ಸಪ್ತಾಹ: ಡಾ‌. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಲಯ ಮಟ್ಟದ ಖೋ ಖೋ ಪಂದ್ಯಾಟ: ಕರಂಬಾರು ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮಡಂತ್ಯಾರು ಪುಂಜಾಲಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹದಗೆಟ್ಟಿರುವ ರಸ್ತೆಯ ಶ್ರಮದಾನ

Suddi Udaya
error: Content is protected !!