September 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ನಾಳೆ (ಜ.14): ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ನಾರಾವಿ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಪ.ಜಾತಿಯ ಕಾಲೋನಿಗಳಲ್ಲಿ ಸಾಮರಸ್ಯದ ಸಂಕ್ರಾಂತಿ

ಬೆಳ್ತಂಗಡಿ: ನಾರಾವಿ ಮಹಾಶಕ್ತಿಕೇಂದ್ರದ ವ್ಯಾಪ್ತಿಯ ವೇಣೂರು, ಬಜಿರೆ, ಕರಿಮಣೇಲು, ಮೂಡುಕೋಡಿ, ಅಂಡಿಂಜೆ, ಕೊಕ್ರಾಡಿ, ಸಾವ್ಯ, ಪೆರಾಡಿ, ಮರೋಡಿ, ಕುತ್ತೂರು, ನಾರಾವಿ ಪ. ಜಾತಿಯ ಬಂಧುಗಳ ಕಾಲೋನಿಗಳಲ್ಲಿ ಜ.14 ರಂದು ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಸಾಮರಸ್ಯದ ಸಂಕ್ರಾಂತಿ ನಡೆಯಲಿದೆ.

Related posts

ಉಜಿರೆಯ ವ್ಯಾಯಾಮ್ ಮಲ್ಟಿ ಜಿಮ್ ನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕೊಕ್ಕಡ ಶ್ರೀ ಕ್ಷೇ. ಧ.ಗ್ರಾ. ಯೋಜನೆಯ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಜೂ. 27: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಸವಣಾಲು ಅ. ಹಿ. ಪ್ರಾ. ಶಾಲೆಯ ನಡ್ತಿಕಲ್ಲುವಿನಲ್ಲಿ ಹಣ್ಣಿನ ಗಿಡನಾಟಿ

Suddi Udaya

ಉಜಿರೆ ಎಸ್. ಡಿ. ಎಮ್ ಕಾಲೇಜು ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಭಾರೀ ಮಳೆ: ಕಿಲ್ಲೂರು ರಸ್ತೆಗೆ ನುಗ್ಗಿದ ನೆರೆ ನೀರು

Suddi Udaya
error: Content is protected !!