38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ : ಸರ್ವೋದಯ ಫ್ರೆಂಡ್ಸ್ ಹಾಗೂ ಅಟ್ಲಾಜೆ ಸ.ಕಿ.ಪ್ರಾ. ಶಾಲೆಯ ಸಹಭಾಗಿತ್ವದಲ್ಲಿ ಕ್ರಿಕೆಟ್ ಪಂದ್ಯಾಟ

ಬಳಂಜ : ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ಜಂಟಿ ಸಹಭಾಗಿತ್ವದಲ್ಲಿ ವರ್ಷಂಪ್ರತಿ ನಡೆಯುವ ಗಣರಾಜ್ಯೋತ್ಸವ ಹಾಗೂ ವಾರ್ಷಿಕ ಕ್ರೀಡಾಕೂಟದ ಪ್ರಯುಕ್ತ ಕ್ರಿಕೆಟ್ ಪಂದ್ಯಾಟ ನಡೆಯಿತು.

ಕ್ರೀಡಾಂಗಣದ ಉದ್ಘಾಟನೆಯನ್ನು ಯುವ ಉದ್ಯಮಿಗಳು ಅಶ್ರಫ್ ಕಾವಡಿ ಬಳಂಜ ನೆರವೇರಿಸಿದರು.

ಈ ಸಂದರ್ಭದಲ್ಲಿ ಸರ್ವೋದಯ ಫ್ರೆಂಡ್ಸ್ ಗೌರವ ಸಲಹೆಗಾರರು ಪ್ರಗತಿಪರ ಕೃಷಿಕರು ವಕೀಲರು ಸತೀಶ್ ರೈ ಬಾರ್ದಡ್ಕ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಯುವ ನಾಯಕ ಮೊಗರೋಡಿ ಕನ್ಸ್ಟ್ರಕ್ಷನ್ ರತ್ನಾಕರ ಶೆಟ್ಟಿ ಕಜೆಕೋಡಿ, ಸರ್ವೋದಯ ಫ್ರೆಂಡ್ಸ್ ಅಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿ ಮಾಂಡೋವಿ ಮೋಟಾರ್ಸ್ ಕಾರುಗಳ ಪ್ರದರ್ಶನ

Suddi Udaya

ಉಜಿರೆಯ ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯ ಮಹತ್ವ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಕೊಕ್ಕಡ ಜೇಸಿಐ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ ಕುಮಾರ್ ಜೈನ್, ಕಾರ್ಯದರ್ಶಿ ಅಕ್ಷತ್ ರೈ

Suddi Udaya

ಎಲ್‌.ಸಿ.ಆರ್. ಇಂಡಿಯನ್ ಪದವಿ ಕಾಲೇಜಿನಲ್ಲಿ ವಾಣಿಜ್ಯ ಚಟುವಟಿಕೆ

Suddi Udaya

ಕಡಬದ ನವ ಜೀವನ ಸದಸ್ಯರಿಂದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರ ಭೇಟಿ

Suddi Udaya
error: Content is protected !!