September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗರ್ಡಾಡಿ : ಹಳ್ಳಿಂಜ ಬೀಡು ನಿವಾಸಿ ಭವಾನಿ ನಿಧನ

ಗರ್ಡಾಡಿ: ಇಲ್ಲಿಯ ಹಳ್ಳಿಂಜ ಬೀಡು ನಿವಾಸಿ ದಿ| ಡೀಕಯ್ಯ ಪೂಜಾರಿ ರವರ ಪತ್ನಿ ಭವಾನಿ (85ವ) ರವರು ಜ.11 ರಂದು ನಿಧನರಾಗಿದ್ದಾರೆ.

ಮೃತರು ಮಕ್ಕಳಾದ ನಾರಾಯಣ ಪೂಜಾರಿ, ಧರ್ಣಮ್ಮ, ಅನಿತಾ, ಅಳಿಯಂದಿರು, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮೇಲಂತಬೆಟ್ಟು ಕೊಡ ಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಜಿಲ್ಲಾ ಇಂಟರಾಕ್ಟ್ ಪ್ರತಿನಿಧಿಯಾಗಿ ಆಯ್ಕೆ

Suddi Udaya

ಉಜಿರೆ ಅನುಗ್ರಹ ಪೂರ್ವ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಕರ್ನಾಟಕ ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ ನೌಕರರ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹಾಸ್ ಅಡಿಗ ಬೆಳ್ತಂಗಡಿ ಅವಿರೋಧವಾಗಿ ಆಯ್ಕೆ

Suddi Udaya

ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ ಕಾರ್ಯಾಗಾರ

Suddi Udaya
error: Content is protected !!