September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರಿನಲ್ಲಿ ಆಧಾರ್ ಶಿಬಿರ

ಮಡಂತ್ಯಾರು : ಗ್ರಾಮ‌ಪಂಚಾಯತ್ ಮಡಂತ್ಯಾರು ಹಾಗೂ ಜೆಸಿಐ ಮಡಂತ್ಯಾರು ಸಹಯೋಗದಲ್ಲಿ, ಭಾರತೀಯ ಅಂಚೆ ಇಲಾಖೆ, ಪುತ್ತೂರು ವಿಭಾಗದ ಸಹಕಾರದಲ್ಲಿ ಜ 12 ಹಾಗೂ 13 ರಂದು ಎರಡು ದಿನಗಳ ಆಧಾರ್ ಶಿಬಿರವನ್ನು ಗ್ರಾಮ ಪಂಚಾಯತ್ ಮಡಂತ್ಯಾರಿನ ಅಧ್ಯಕ್ಷೆ ಜೇಸಿ ರೂಪಾ ನವೀನ್ ದೀಪ ಬೆಳಗಿಸಿ, ಉದ್ಘಾಟಿಸಿದರು.

ಅತಿಥಿಗಳಾಗಿ ಜೆಸಿಐ ಮಡಂತ್ಯಾರಿನ ಅಧ್ಯಕ್ಷರಾದ ಜೇಸಿ ಸಾಯಿಸುಮಾ ಎಂ. ನಾವಡ, ಜೆಸಿಐ ಭಾರತ ವಲಯ 15 ರ ಸಂಯೋಜಕರಾದ ಜೇಸಿ ಅಮಿತಾ ಅಶೋಕ್, ಅಂಚೆ ಇಲಾಖೆಯ ಮೇಲ್ವಿಚಾರಕರಾದ ಶ್ರೀಮತಿ ವಿಮಲಾ ಪಿ., ಗ್ರಾಮ ಪಂಚಾಯತ್ ಮಡಂತ್ಯಾರಿನ ಉಪಾಧ್ಯಕ್ಷ ಗೋಪಾಲಕೃಷ್ಣ ಕೆ., ಸದಸ್ಯರಾದ ವಿಶ್ವನಾಥ ಪೂಜಾರಿ ಹಾರಬೆ, ಕಿಶೋರ್ ಶೆಟ್ಟಿ ಮೂಡಾಯೂರು ಉಪಸ್ಥಿತರಿದ್ದರು.

ಜೆಸಿಐ ಮಡಂತ್ಯಾರಿನ ಕಾರ್ಯದರ್ಶಿ ಜೇಸಿ ಯತೀಶ್ ರೈ, ಯುವ ಜೇಸಿ ಅಧ್ಯಕ್ಷ ಜೇಸಿ ಕೃಪಾಲ್, ಲೇಡಿ ಜೇಸಿ ಸಂಯೋಜಕಿ ಜೇಸಿ ಭವ್ಯ ಟಿ. ಪೈ, ಜೇಸಿ ಅಶ್ವಿನಿ ಮತ್ತು ಪಂಚಾಯತ್ ಹಾಗೂ ಅಂಚೆ ಇಲಾಖೆ ಸಿಬ್ಬಂದಿಗಳು , ಆಶಾ ಕಾರ್ಯಕರ್ತೆಯರು ಸಹಕರಿಸಿದ್ದರು.

ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರಾದ ಜೇಸಿ ಅಶೋಕ್ ಗುಂಡಿಯಲ್ಕೆ ಸ್ವಾಗತಿಸಿ, ಗ್ರಾಮ ಪಂಚಾಯತ್ ಮಡಂತ್ಯಾರಿನ ಸದಸ್ಯರಾದ ವಿಶ್ವನಾಥ ಪೂಜಾರಿ ಹಾರಬೆಯವರು ಧನ್ಯವಾದ ಸಮರ್ಪಣೆ ಮಾಡಿದರು. ಗ್ರಾಮ ಪಂಚಾಯತ್ ಮಡಂತ್ಯಾರಿನ ಉಪಾಧ್ಯಕ್ಷ ಗೋಪಾಲಕೃಷ್ಣ ಕೆ. ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ಮತ್ತು ಎಸ್.ಡಿ.ಎಂ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಜಂಟಿ ಆಶ್ರಯ:ಬೆಳ್ತಂಗಡಿ ಸಂತಕಟ್ಟೆ ಮತ್ತು ಬಸ್ ನಿಲ್ದಾಣದ ಬಳಿ ಮತದಾನ ಜಾಗೃತಿ ಬೀದಿ ನಾಟಕ

Suddi Udaya

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ರೂ 3 ಲಕ್ಷ ವೆಚ್ಚದಲ್ಲಿ ಬರೆಯುವ ಪುಸ್ತಕ ವಿತರಣೆ

Suddi Udaya

ಕೊಕ್ಕಡ: ಕೆಸರ್ದ ಕಂಡೊಡು ಒಂಜಿ ದಿನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಾ.23-27: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಓಡಿಲ್ನಾಳ : ಭದ್ರಕಜೆ ಯುವಶಕ್ತಿ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!