September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ: ಬಾಲಕ ಶವ ಪತ್ತೆ ಪ್ರಕರಣ: ಘಟನಾ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ: ಸಮಗ್ರ ತನಿಖೆಗೆ ಆಗ್ರಹ

ಬೆಳ್ತಂಗಡಿ: ನಾಳ ದೇವಸ್ಥಾನದ ಬೆಳಗ್ಗಿನ ಧನುಪೂಜೆಗೆಂದು ಮನೆಯಿಂದ ಹೊರಟ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಮಂತ್ ನಿಗೂಢ ನಾಪತ್ತೆಯಾಗಿ ಹುಡುಕಾಟದ ನಂತರ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಜ.14ರಂದು ಪತ್ತೆಯಾಗಿತ್ತು.

ಇದೀಗ ಘಟನಾ ಸ್ಥಳಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ತಹಶೀಲ್ದಾರ್ ಪೃಥ್ವಿ ಸಾನಿಕಂ, ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಭೇಟಿ ನೀಡಿ ಘಟನೆ ಕುರಿತಾಗಿ ಮಾಹಿತಿ ಪಡೆದರು. ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ. ಇದೀಗ ಬಾಲಕನ ಪಾರ್ಥೀವ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

Related posts

ಸುರ್ಯ ದೇವಸ್ಥಾನದ ಆನುವಂಶಿಕ ಆಡಳಿತಮೊಕ್ತೇಸರಾಗಿ ಡಾ. ಸತೀಶ್ಚಂದ್ರ ಸುರ್ಯಗುತ್ತು ನೇಮಕ

Suddi Udaya

ಡಿ.13-14: ಬಳಂಜ ಶಾಲೆಗೆ ಅಮೃತ ಮಹೋತ್ಸವ ಸಂಭ್ರಮ

Suddi Udaya

ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ

Suddi Udaya

ಕಂಪ್ಯೂಟರ್ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯದಲ್ಲಿ ಸಂಶೋಧನಾ ಪ್ರಬಂಧ ಮಂಡನೆ ಡಾ. ಅಖಿಲ ತೇಜಸ್ವಿ ಆರ್. ಅವರಿಗೆ ದೇಶದ ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಪರ ತೆಂಕಕಾರಂದೂರುನಲ್ಲಿ ಮಹಿಳಾ ಕಾರ್ಯಕರ್ತರಿಂದ ಮತಯಾಚನೆ

Suddi Udaya

ವಿ.ಹಿಂ.ಪ. ಮಾತೃಶಕ್ತಿ, ದುರ್ಗಾವಾಹಿನಿ, ಮುಂಡಾಜೆ ಗ್ರಾಮ ಸಮಿತಿ ವತಿಯಿಂದ ಕಳೆಂಜ ಗೋಶಾಲೆಗೆ ಗೋವಿಗಾಗಿ ಮೇವು

Suddi Udaya
error: Content is protected !!