March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ

ಕಳೆಂಜ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಇವರ ಸಂಯುಕ್ತ ಆಶ್ರಯದಲ್ಲಿ ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಮಂಡಳಿಯಿಂದ ಜ.13ರಿಂದ 14ರವರೆಗೆ ನಡೆದ ಅರ್ಧ ಏಕಾಹ ಭಜನಾ ಕಾರ್ಯಕ್ರಮವು ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಆವರಣದಲ್ಲಿ ನಡೆಯಿತು.

ಉದ್ಘಾಟನೆಯನ್ನು ಪಿ.ಎನ್. ರವಿರಾಜ್ ಜೈನ್ ನೆರವೇರಿಸಿದರು.

ಈ ಸಂದರ್ಭದಲ್ಲಿ ಶ್ರೀಮತಿ ರತ್ನಾವತಿ, ಜಿನೇಂದ್ರ ಜೈನ್, ಜಿತೇಂದ್ರ ಜೈನ್, ಭಜನಾ ಮಂಡಳಿ ಅಧ್ಯಕ್ಷ ದಿನೇಶ್ ಗೌಡ, ಕಾರ್ಯದರ್ಶಿ ಅನೂಪ್, ಕೋಶಾಧಿಕಾರಿ ಟಾಕಪ್ಪ ಗೌಡ, ತಿಮ್ಮಪ್ಪ ರೈ, ಬಿ.ಎಮ್ ಸಂಜೀವ ದೇವಾಡಿಗ, ಭಜನಾ ಮಂಡಳಿ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.

Related posts

ಇಂದಬೆಟ್ಟು: ಪಿಲಿಕಜೆ ನಿವಾಸಿ ಓಬಯ್ಯ ಗೌಡ ನಿಧನ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಮೊದಲ ಸುತ್ತಿನಲ್ಲೇ ಏಮ್ಸ್ ಗೆ ಆಯ್ಕೆ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ – ಜೆಸಿಐ ಬೆಳ್ತಂಗಡಿ ಮಂಜುಶ್ರೀ ಚಾಂಪಿಯನ್

Suddi Udaya

ತಾಲೂಕು ಮಟ್ಟದ ಕ್ರೀಡಾ ಕೂಟ: ಮಚ್ಚಿನ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ವಾಮಂಜೂರಿನಲ್ಲಿ ವಿಜಯ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 21ನೇ ಶಾಖೆ ಉದ್ಘಾಟನೆ

Suddi Udaya

ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆ ಹುಡುಗರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!