24.5 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇದರ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳಾಲು: ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇದರ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಜತ ಮಹೋತ್ಸವದ ಅಧ್ಯಕ್ಷ ಜಯಣ್ಣ ಗೌಡ ಮಿನಂದೇಲು ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಬೆಳಾಲು ಗ್ರಾ. ಪಂ. ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ, ಬೆಳಾಲು ಗ್ರಾ.ಪಂ. ಸದಸ್ಯರಾದ ಸತೀಶ್ ಗೌಡ ಎಳ್ಳುಗದ್ದೆ , ಗೌರವ ಸಲಹೆಗಾರರಾದ ಡೊಂಬಯ್ಯ ಗೌಡ ಕಾವಟೆ, ಎಸ್.ಡಿ.ಎಮ್.ಸಿ ಅಧ್ಯಕ್ಷ ಪ್ರಸಾದ್ ಗೌಡ, ಚಿತ್ತಾರ ಯುವಶಕ್ತಿ ಬಳಗದ ಅಧ್ಯಕ್ಷ ಮಾಧವ ಗೌಡ, ಉಪಾಧ್ಯಕ್ಷ ದಿನೇಶ್ ಗೌಡ ಧರ್ಮದೋಡಿ , ಜಗದೀಶ್ ಜೈನ್ ಈರಂತ್ಯಾರು, ಸೂರಪ್ಪ ಪೂಜಾರಿ ಅತ್ತಿದಡಿ , ಸೂರಪ್ಪ ಗೌಡ ಭಂಡಾರಿ ಮಜಲು , ಕಾರ್ಯದರ್ಶಿಗಳಾದ ಸಂತೋಷ ಮಡಿವಾಳ, ಸ್ವಾತಿ ಮರ್ವದಡಿ, ಶಾಲಾ ಮುಖ್ಯೋಪಾಧ್ಯಾಯರಾದ ವಿಜಯ, ಸಹಶಿಕ್ಷಕಿ ಜಯಶ್ರೀ ಬಿ.ಕೆ., ಜ್ಞಾನದೀಪ ಶಿಕ್ಷಕಿ ಕು.ಪ್ರವಲ್ಲಿಕ, ಸಮಿತಿಯ ಸಂಚಾಲಕರು , ಸಹ ಸಂಚಾಲಕರು, ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಉಜಿರೆ ಟಿ.ಬಿ. ಕ್ರಾಸ್ ನಿವಾಸಿ ಸಂದೀಪ್ ಅಸೌಖ್ಯದಿಂದ ನಿಧನ

Suddi Udaya

ವಲಯ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕಲ್ಮಂಜ: ನಿಡಿಗಲ್ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದು ಹಾನಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲಯನ್ಸ್ ಕ್ಲಬ್ ಜಿಲ್ಲಾ ರಾಜ್ಯಪಾಲೆ ಭಾರತಿ ಬಿ.ಎಂ. ಭೇಟಿ

Suddi Udaya

ಬಾರ್ಯ, ತೆಕ್ಕಾರು ಪುತ್ತಿಲ ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಅ.22 ರಂದು ಬಳಂಜದಲ್ಲಿ ವೈಭವದ ಶಾರದಾ ಮಹೋತ್ಸವ: ಪೂರ್ವತಯಾರಿ ಬಗ್ಗೆ ಸಮಾಲೋಚನೆ ಸಭೆ

Suddi Udaya
error: Content is protected !!