ವರದಿ

ಅಭ್ಯಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಸ್ಫಾಕ್-೨೦೨೬

ಉಜಿರೆ : ಅಭ್ಯಾಸ್ ಪದವಿ ಪೂರ್ವ ಕಾಲೇಜು ಪ್ರಗತಿನಗರ ಉಜಿರೆ ಪ್ರಾಯೋಜಕತ್ವದಲ್ಲಿ ಜ.೧೮ ರಂದು ಬೆಳಿಗ್ಗೆ ೯.೩೦ ರಿಂದ ಬೆಳ್ತಂಗಡಿ ತಾಲೂಕಿನ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ಗಣಿತ ವಿಷಯದಲ್ಲಿ ವಿಷಯ ಪರಿಣಿತರಿಂದ ಪರೀಕ್ಷಾ ಪೂರ್ವ ಸಿದ್ಧತಾ ಕಾರ್ಯಕ್ರಮವನ್ನು ಉಚಿತವಾಗಿ ಆಯೋಜಿಸಲಾಗಿದೆ ಎಂದು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕಾರ್ತಿಕೇಯ ಎಂ.ಎಸ್ ಅವರು ತಿಳಿಸಿದ್ದಾರೆ. ೧೦ನೇ ತರಗತಿ ವಿದ್ಯಾರ್ಥಿಗಳು ಅಭ್ಯಾಸ್ ಕಾಲೇಜಿನ ಕಾರ್ಯಗಾರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಲಾಗಿದೆ.

Related posts

ಉಜಿರೆ : ಕೀರ್ತಿಶೇಷ ಪ್ರೊ. ಎನ್. ಜಿ. ಪಟವರ್ಧನ್ ಅವರ ಸಾಹಿತ್ಯ ಮತ್ತು ವ್ಯಕ್ತಿತ್ವ ವಿಚಾರ ಸಂಕಿರಣ

Suddi Udaya

ನಿಷೇದಿತ ಮಾದಕವಸ್ತು ಮಾರಾಟ ಯತ್ನ ಪ್ರಕರಣ: ಆರೋಪಿಗೆ ಶಿಕ್ಷೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಶಿವಮೊಗ್ಗ ಸಂಸದ ರಾಘವೇಂದ್ರ

Suddi Udaya

ಬ್ರೈಟ್ ಹೊರೈಝನ್ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭೆಗೆ ‘ವಿಂಗ್ಸ್ ಆಫ್ ವಿಸ್ಡಮ್’ ವೇದಿಕೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಜೀವ ಬೆದರಿಕೆ ಆರೋಪದ ತನಿಖೆಗೆ ಹೈಕೋರ್ಟ್‌ ಆದೇಶ; ಸುಳ್ಳು ಸಾಕ್ಷ್ಯ ಒತ್ತಾಯ ಆರೋಪಕ್ಕೆ ತಡೆ

Suddi Udaya

ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಸುಲ್ಕೇರಿ ಗ್ರಾ.ಪಂ. ಸಹಭಾಗಿತ್ವದಲ್ಲಿ ಚೈತನ್ಯ ಹಾಳೆ ತಟ್ಟೆ ಉತ್ಪಾದನೆಯ ಉದ್ಘಾಟನೆ

Suddi Udaya
error: Content is protected !!