ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಹುಟ್ಟೂರ ಸಮ್ಮಾನ

ಬೆಳ್ತಂಗಡಿ: ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ರವರಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಶ್ರೀ ರಾಮಾಂಜನೇಯ ದೇವಸ್ಥಾನ ಆಂಜನೇಯ ಬೆಟ್ಟ ಕಾನರ್ಪ ಕಡಿರುದ್ಯಾವರದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಶಿಕ್ಷಣ ಕ್ಷೇತ್ರದಲ್ಲಿ, ವಿಶೇಷವಾಗಿ ಬೆಳ್ತಂಗಡಿ ಪ್ರದೇಶದಲ್ಲಿ, ಎಕ್ಸೆಲ್ ಪದವಿ ಪೂರ್ವ ಕಾಲೇಜು ಸ್ಥಾಪಿಸಿ, ಗ್ರಾಮೀಣ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದ್ದು ಬಡತನದಲ್ಲಿ ಬೆಳೆದು ಬಂದ ಇವರು, ಶಿಕ್ಷಣದ ಮೂಲಕ ಕ್ರಾಂತಿ ಮಾಡುವ ಕನಸು ಕಂಡಿದ್ದು, ಇವರ ಸೇವೆಯನ್ನು ಗುರುತಿಸಿ ವಿಜಯರತ್ನ ಪ್ರಶಸ್ತಿಯನ್ನು ಪಡೆದಿದ್ದಾರೆ.

ಈ ಸಂದರ್ಭದಲ್ಲಿ ಶ್ರೀಧರ ಬಿಡೆ, ಪಿತಾಂಬರ ಹೇರಾಜೆ, ಬಾಬು ಪೂಜಾರಿ ಕೂಳೂರು, ಫಿಲೋಮಿನಾ ಸಿ.ಜೆ, ವಿಶ್ವನಾಥ ಶೆಟ್ಟಿ ಮುಂಡಾಜೆ, ಬಿ.ಕೆ ಗೋವಿಂದ ದುಂಬೆಟ್ಟು, ರಾಜೇಶ್ ಗೌಡ ಹೇಡ್ಯ, ಕಿಶೋರ್ ಕುಮಾರ್, ಕಿರಣ್ ಕುಮಾರ್ ಉಪಸ್ಥಿತರಿದ್ದರು.

Related posts

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ನೆರಿಯ: ಕಡವೆ ಬೇಟೆ, ಬಂದೂಕು ಸಹಿತ ಆರೋಪಿ ವಶಕ್ಕೆ

Suddi Udaya

ಪೆರ್ಲ ಸನ್ಯಾಸಿ ಗುಳಿಗ ಸನ್ನಿಧಿಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಬುಳೇರಿಮೊಗ್ರು ಸರಕಾರಿ ಪ್ರೌಢಶಾಲೆಗೆ ಸತತ 5ನೇ ಬಾರಿಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಸಿ.ಎ ಸಾಧಕರಿಗೆ ಸನ್ಮಾನ

Suddi Udaya

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮ ದೈವ ಸಪರಿವಾರ ದೈವಸ್ಥಾನ ಕಾಲಾವಧಿ ನೇಮೋತ್ಸವದ ಸಮಾಲೋಚನಾ ಸಭೆ

Suddi Udaya
error: Content is protected !!