September 6, 2026
ಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಾಪಿನಡ್ಕ: ರಾಜ್ಯ ಹೆದ್ದಾರಿಯ ಪಕ್ಕದ ಗುಡ್ಡಕ್ಕೆ ಬೆಂಕಿ: ಅಗ್ನಿಶಾಮಕ ಹಾಗೂ ಊರವರಿಂದ ಬೆಂಕಿ ನಂದಿಸುವ ಕಾರ್ಯ

ಕಾಪಿನಡ್ಕ: ಬೆಳ್ತಂಗಡಿ ತಾಲೂಕಿನ ಆಲಡ್ಕ ರಾಜ್ಯ ಹೆದ್ದಾರಿ ರಸ್ತೆ ಬದಿಯ ಗುಡ್ಡಕ್ಕೆ ಬೆಂಕಿ ಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಕೂಡಲೇ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಮತ್ತು ಊರವರು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿ ಬೆಂಕಿ ನಂದಿಸುವ ಕಾರ್ಯ ನಡೆದಿದೆ.

Related posts

ಪುದುವೆಟ್ಟು ಶ್ರೀಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಇಂಗ್ಲೀಷ್ ಇಟಾಲಿಕ್ ಬರವಣಿಗೆಯ ತರಬೇತಿ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ “ಶ್ರೀ ಮಂಜುನಾಥ ಬನ್ನಿಸ್ ಟಂಟೋಲ”ಕ್ಕೆ ಚಾಲನೆ

Suddi Udaya

ಹದಗೆಟ್ಟಿರುವ ಮಲ್ಲೊಟ್ಟು – ಹರ್ಪಳ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಲಯನ್ಸ್ ಕ್ಲಬ್ ನಲ್ಲಿ “ಕ್ಲಬ್ ಕ್ವಾಲಿಟಿ ಇನೀಶಿಯೇಟಿವ್” ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಉತ್ತರ ಕನ್ನಡದಲ್ಲಿ ನಡೆಯುವ ಗಂಗಾಷ್ಟಮಿ ಉತ್ಸವಕ್ಕೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಗೆ ಆಹ್ವಾನ

Suddi Udaya

ಉದ್ಯಮಿ ಶಶಿಧರ ಶೆಟ್ಟಿ- ಶ್ರೀಮತಿ ಪ್ರಮೀಳಾ ಎಸ್ ಶೆಟ್ಟಿ ಯವರಿಗೆ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿ ಹಬ್ಬದ ಸಂಭ್ರಮ: ಗೋಶಾಲೆಗೆ ರೂ. 1.50 ಲಕ್ಷ ಮೌಲ್ಯದ ಯಂತ್ರವನ್ನು ನೀಡುವುದಾಗಿ ಭರವಸೆ

Suddi Udaya
error: Content is protected !!