September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ ಕೇಸರಿ ಸೇವಾ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ಸ್ಟಾರ್ ಆಫ್ ಕರ್ನಾಟಕ ರಾಜ್ಯ ಪ್ರಶಸ್ತಿ

ಬೆಳ್ತಂಗಡಿ: ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರಿಗೆ 2026 ನೇ ಸಾಲಿನ ಸ್ಟಾರ್ ಆಫ್ ಕರ್ನಾಟಕ ರಾಜ್ಯ ಪ್ರಶಸ್ತಿ ಗೆ ಆಯ್ಕೆಯಾಗಿದ್ದಾರೆ.

ಇವರ ಅನುಪಮ ಸೇವೆಯನ್ನು ಗುರುತಿಸಿ ಕರ್ನಾಟಕ ಸರಕಾರ ಸೋಶಿಯಲ್ ವರ್ಕಸ್ ಅಸೋಸಿಯನ್ ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ ಬೆಂಗಳೂರು. ಕರ್ನಾಟಕ ಸಾಧಕರ ಅಭಿವೃದ್ಧಿ ಮಂಡಳಿ ಟ್ರಸ್ಟ್ ಇವರ ಸಹಾಯದಲ್ಲಿ ಫೆ.08 ರಂದು ಕುಂದಾಪುರದ ಸೀತಾರಾಮ್ ಶೆಟ್ಟಿ ಕಲ್ಲಾ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

Related posts

ಕುಕ್ಕೇಡಿ-ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಎಲ್. ಸಿ. ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ಶುಭಾರಂಭ

Suddi Udaya

ಎಸ್‌ಕೆಎಸ್‌ಎಸ್‌ಎಫ್ ಕಕ್ಕಿಂಜೆ ಕ್ಲಸ್ಟರ್: ಅಧ್ಯಕ್ಷ ಹಫೀಝ್ ಚಿಬಿದ್ರೆ, ಪ್ರ. ಕಾರ್ಯದರ್ಶಿ ಸದಖತುಲ್ಲಾ ದಾರಿಮಿ, ಕೋಶಾಧಿಕಾರಿ ರಫೀಕ್ ಹಾಜಿ

Suddi Udaya

ಉಜಿರೆ ಗ್ರಾ.ಪಂ. ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದ ನೇತೃತ್ವದಲ್ಲಿ “ಅಕ್ಕ ಕೆಫೆ ” ಶುಭಾರಂಭ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮುಂಡಾಜೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya
error: Content is protected !!