ಬೆಳ್ತಂಗಡಿ: ಕಳೆದ 10 ವರ್ಷಗಳಿಂದ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತ ಬರುತ್ತಿರುವ ಶೀತಲ್ ಜೈನ್ ಮಾಲಕತ್ವದ ಪವರ್ ಆನ್ ಸಂಸ್ಥೆಯು ದಶಕದ ಸಂಭ್ರಮದಲ್ಲಿದೆ.

ಉತ್ತಮ ಗುಣಮಟ್ಟದ ವಸ್ತುಗಳ ಪೂರೈಕೆಯೊಂದಿಗೆ ಜನರ ಪ್ರೀತಿ ವಿಶ್ವಾಸ ಗಳಿಸಿದ ಸಂಸ್ಥೆಯಾಗಿದೆ. ಇದೀಗ ದಶಕದ ಸಂಭ್ರಮವನ್ನು ಸಂಸ್ಥೆಯ ಮಾಲಕರು ಹಾಗೂ ಸಿಬ್ಬಂದಿಗಳು ಒಟ್ಟಾಗಿ ಕೇಕ್ ಕತ್ತರಿಸಿ ಸಂಭ್ರಮಾಚರಣೆ ಮಾಡಿದರು.

ಗ್ರಾಹಕರು ಪವರ್ ಆನ್ ಸಂಸ್ಥೆಗೆ ಆಗಮಿಸಿ ಶುಭಾಶಯ ಸಲ್ಲಿಸಿದರು.











