27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ : ಯಡೂ೯ರು ಎಂಬಲ್ಲಿ ಮನೆಯೊಳಗಡೆ ಯುವಕ ಕವಚಿಬಿದ್ದ ಸ್ಥಿತಿಯಲ್ಲಿ ಪತ್ತೆ: ತಲೆಯ ಭಾಗದಿಂದ ನೆಲದಲ್ಲಿ ಹರಿದು ಹೋದ ನೆತ್ತರು

ಗುರುವಾಯನಕೆರೆ: ಇಲ್ಲಿಯ ಯಡೂ೯ರು ಎಂಬಲ್ಲಿ ಯುವಕರೋವ೯ರು ಮನೆಯೊಳಗಡೆ ಕವಚಿಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಲೆಯ ಭಾಗದಿಂದ ನೆತ್ತರು ನೆಲದಲ್ಲಿ ಹರಿದು ಹೋಗಿರುವುದು ಕಂಡು ಬಂದಿದೆ.

ಯಡೂ೯ರಿನ ದಿ. ಶ್ರೀಧರ ಭಟ್ ಮತ್ತು ಶ್ರೀಮತಿ ಗೀತಾ ದಂಪತಿ ಪುತ್ರ ಮುರಳೀಧರ ಭಟ್ (35ವ) ಮನೆಯೊಳಗೆ ಕವಚಿ ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.


ಮುರಳೀಧರ ಭಟ್ ಅವರ ತಾಯಿ ಗೀತಾ ಭಟ್ ಅವರು ಕಾಲಿನ ಆಪರೇಷನ್ ಆಗಿ ತಮ್ಮ ಮಗಳ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದು, ಮನೆಯಲ್ಲಿ ಮುರಳೀಧರ ಭಟ್ ಒಬ್ಬರೇ ಇದ್ದರೆನ್ನಲಾಗಿದೆ. ಮನೆಯ ಒಳಗಿನಿಂದ ಲಾಕ್ ಮಾಡಲಾಗಿದ್ದು, ಒಳಗಡೆ ಫ್ಯಾನ್ ತಿರುಗುತ್ತಿದೆ. ಮುರಳೀಧರ ಭಟ್ ಒಬ್ಬರೇ ರಾತ್ರಿ ‌ಮನೆಯಲ್ಲಿ ಇದ್ದುದರಿಂದ ಘಟನೆ ಏನಾಗಿದೆ ಎಂಬ ಮಾಹಿತಿ ಯಾರಿಗೂ ಗೊತ್ತಾಗಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆದರೆ ಮನೆಗೆ ಒಳಗಿನಿಂದ ಲಾಕ್ ಹಾಕಿರುವುದರಿಂದ ಇದರ ತೆರವು ಕಾರ್ಯಾಚರಣೆ ನಡೆಸಲು ತಯಾರಿ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ: ಹಳೆಕೋಟೆ ಡಿಸ್ಕೌಂಟ್ ಸೇಲ್ ಬಟ್ಟೆ ಮತ್ತು ಚಪ್ಪಲಿ ಅಂಗಡಿಯವರಿಂದ ವಯನಾಡ್ ನೆರೆ ಸಂತ್ರಸ್ತರಿಗೆ ದಿ‌ನಬಳಕೆ ವಸ್ತುಗಳ ಸಹಾಯಹಸ್ತ

Suddi Udaya

ಅಕ್ರಮ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯೋಗ ತರಬೇತಿ ಶಿಬಿರ ಉದ್ಘಾಟನೆ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಚುನಾವಣೆ; ಸತತ ಮೂರನೇ ಅವಧಿಗೆ ಅಧ್ಯಕ್ಷರಾಗಿ ಉದ್ಯಮಿ, ಸಂಘಟಕ ಸುಂದರ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ರತ್ನಾಕರ ಪೂಜಾರಿ ಅವಿರೋಧ ಆಯ್ಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ; ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಉಜಿರೆ ವಲಯ ಹಾಗೂ ಧರ್ಮಸ್ಥಳ ವಲಯದ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜ:ತಾಲ್ಲೂಕಿನಾದ್ಯಾಂತ ಸಂಘಟನಾತ್ಮಕ ಪ್ರವಾಸ – 65ಕ್ಕೂ ಅಧಿಕಶಕ್ತಿ ಕೇಂದ್ರಗಳಿಗೆ ಭೇಟಿ ನೀಡಿ, ಕಾಯ೯ಕತ೯ರ ಸಭೆ

Suddi Udaya
error: Content is protected !!