37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕರ ಸಂಕ್ರಾಂತಿ ಹಬ್ಬ ಆಚರಣೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.

ಈ ಹಬ್ಬದ ವಿಶೇಷ ಆಹಾರವಾದ ಎಳ್ಳು ಬೆಲ್ಲವನ್ನು ತಯಾರಿಸಿ ಎಲ್ಲರಿಗೂ ಹಂಚಲಾಯಿತು. ಸಾಂಪ್ರಾದಾಯಿಕ ಉಡುಗೆಗಳನ್ನು ಧರಿಸಿದ ಮಕ್ಕಳು ವಿಭಿನ್ನ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಸಂಕ್ರಾಂತಿ ಹಬ್ಬದ ವಿಶೇಷತೆಯನ್ನು ಸಾನ್ವಿ ಎಸ್ ಬಂಗೇರ 8ನೇ ಮತ್ತು ಶ್ರೇಯಸ್ 9ನೇ ಇವರು ತಮ್ಮ ಭಾಷಣದ ಮೂಲಕ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಮಕರ ಸಂಕ್ರಾಂತಿ ಪ್ರಯುಕ್ತ ತಯಾರಿಸಿದ ಭಿತ್ತಿ ಪತ್ರಿಕೆಗಳನ್ನು ಪ್ರದರ್ಶಿಸಲಾಯಿತು ಶಾಲಾ ಶಿಕ್ಷಕಿಯವರಾದ ಶ್ರೀಮತಿ ವಾಗ್ದೇವಿ ಮತ್ತು ಶ್ರೀಮತಿ ಪ್ರಮೀಳಾ ಎನ್ ರವರು ಕಾರ್ಯಕ್ರಮವನ್ನು ನಿರ್ವಹಿಸಿದರು.
ಶಾಲಾ ಮುಖ್ಯೋಪಾಧ್ಯಾಯಿನಿಯವರ ಸಲಹೆ, ಶಿಕ್ಷಕ ವೃಂದದವರ ಸಹಕಾರದೊಂದಿಗೆ ಕಾರ್ಯಕ್ರಮವು ಯಶಸ್ವಿಗೊಂಡಿತು.

Related posts

ಪ್ರೋ| ಎ. ಕೃಷ್ಣಪ್ಪ ಪೂಜಾರಿಯವರಿಗೆ ಪೇಜಾವರ ಶ್ರೀ ವಿಶ್ವೇಶತೀರ್ಥ “ಜೀವಮಾನ ಸಾಧನಾ ಪ್ರಶಸ್ತಿ”

Suddi Udaya

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಧರ್ಮಸ್ಥಳ: ಬೊಳಿಯಾರುನಲ್ಲಿ ಕಾಡಾನೆಗಳು ಎಳೆದ ಮರ, ವಿದ್ಯುತ್ ಲೈನಿನ ಮೇಲೆ ಬಿದ್ದು ಕಂಬಗಳಿಗೆ ಹಾನಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya

ಜೆಸಿ ಸಪ್ತಾಹಕ್ಕೆ 3 ಬಾರಿ ರಾಷ್ಟ್ರ ಪ್ರಶಸ್ತಿ ಪಡೆದ ಜೆಸಿಐ ಮಡಂತ್ಯಾರಿನಿಂದ ವರ್ಣರಂಜಿತ ಜೇಸಿ ಸಪ್ತಾಹ ‘ವಿಜಯ’-2024: ವಿವಿಧ ಕ್ಷೇತ್ರದ 15 ಸಾಧಕರಿಗೆ ಜೇಸಿ ಪುರಸ್ಕಾರ, ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ವೈಭವ, ಯಕ್ಷಗಾನ

Suddi Udaya

ಶ್ರೀ ರಾಮ ಕ್ಷೇತ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಜನಾ ತಂಡದೊಂದಿಗೆ ಭೇಟಿ

Suddi Udaya
error: Content is protected !!