September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಅಳದಂಗಡಿ: ಜನಮಂಗಳ ಕಾರ್ಯಕ್ರಮದಡಿ ವಿಲ್ ಚೇರ್ ವಿತರಣೆ

ಅಳದಂಗಡಿ: ಶ್ರೀ ಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಹೇಮಾವತಿ ವೀ. ಹೆಗ್ಗಡೆಯವರ ಆಶೀರ್ವಾದದೊಂದಿಗೆ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಅಳದಂಗಡಿ ವಲಯದ ಶಿರ್ಲಾಲು ಬಿ, ಕಾರ್ಯಕ್ಷೇತ್ರದ ಪ್ರಕೃತಿ ತಂಡದ ಸದಸ್ಯೆ ಗುಲಾಬಿಯವರಿಗೆ ಮಂಜೂರಾದ ವಿಲ್ ಚೇರ್ ನ್ನು ವಲಯದ ಸ್ವಚ್ಛತಾ ಸೇನಾನಿಧಿ ನೀಲಯ್ಯ ಗೌಡರವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕಿ ಯಶೋದ, ಶಿರ್ಲಾಲು ಬಿ ಒಕ್ಕೂಟದ ಅಧ್ಯಕ್ಷ ಪ್ರವೀಣ್ ಹಾಗೂ ಶಿರ್ಲಾಲು ಬಿ ಸೇವಾ ಪ್ರತಿನಿಧಿ ಹರಿಣಾಕ್ಷಿ ಹಾಗೂ ಶಿರ್ಲಾಲು ಎ ಸೇವಾಪ್ರತಿನಿಧಿ ಚಂದ್ರವತಿ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

Suddi Udaya

ಸಾರ್ವಜನಿಕ ಪ್ರದೇಶದಲ್ಲಿ ತ್ಯಾಜ್ಯ ಎಸೆದವರಿಂದಲೇ ತೆರವುಗೊಳಿಸಿ ದಂಡ ವಿಧಿಸಿದ ಪಡಂಗಡಿ ಗ್ರಾ.ಪಂ.

Suddi Udaya

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಎ.ಜೆ ಅಜೇಯ್ ಜೆಕೋಬ್ ಬೆಳ್ತಂಗಡಿ ಆಯ್ಕೆ

Suddi Udaya

ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಸ್ಥಳೀಯ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ಬೆಂಗಳೂರಿನ ಪ್ರಸಿದ್ದ ಕೈಗಾರಿಕೋದ್ಯಮಿ, ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಸಾಧಕ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು ಅಂತರರಾಷ್ಟ್ರೀಯ ಆರ್ಯಭಟ- 2024 ಪ್ರಶಸ್ತಿಗೆ ಆಯ್ಕೆ

Suddi Udaya

ಮಡಂತ್ಯಾರು : ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಕ್ಕೆರಕಾಡು ಪರನೀರು ಕಾಂಕ್ರೀಟ್ ರಸ್ತೆ ಉದ್ಘಾಟನೆ

Suddi Udaya
error: Content is protected !!