ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೇಳ ಪಂಚಲಿಂಗೇಶ್ವರ ದೇವಸ್ಥಾನ ಶಿಲಾನ್ಯಾಸ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾಶಿಪಟ್ಣ: ಇಲ್ಲಿಯ ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರಾಜ್ಯ ಸರಕಾರದ ಮುಜರಾಯಿ ಇಲಾಖೆಯ ಅನುದಾನದಿಂದ ನಿರ್ಮಾಣಗೊಂಡ ರಾಜಗೋಪುರದ ಉದ್ಘಾಟನೆ ಹಾಗೂ ನೂತನವಾಗಿ ನಿರ್ಮಾಣಗೊಳ್ಳಲಿರುವ ಸಭಾ ಭವನ ಹಾಗೂ ಅನ್ನ ಛತ್ರದ ಶಿಲಾನ್ಯಾಸ ಸಮಾರಂಭ ಜ. 21 ರಂದು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಊರ ಪ್ರಮುಖರ ಉಪಸ್ಥಿತಿಯಲ್ಲಿ ಬಿಡುಗಡೆಗೊಳಿಸಲಾಯಿತು.

ಶಿಲಾನ್ಯಾಸ ಸಮಾರಂಭದಲ್ಲಿ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಂಸದರು, ಬೆಳ್ತಂಗಡಿ ಶಾಸಕರು ಹಾಗೂ ಹಲವು ಗಣ್ಯರು ಭಾಗವಹಿಸಲಿದ್ದಾರೆ.

Related posts

ಹದಗೆಟ್ಟ ರಸ್ತೆ: ಮಡಂತ್ಯಾರು ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ರಸ್ತೆ ದುರಸ್ತಿ

Suddi Udaya

ಜಿಲ್ಲಾ ಮಟ್ಟದ ಅಂತರ್ ಐಟಿಐ ತ್ರೋಬಾಲ್ ಪಂದ್ಯಾಟ: ಎಸ್ ಡಿ ಎಂ ಮಹಿಳಾ ಐಟಿಐ ಪ್ರಥಮ

Suddi Udaya

ಪಶ್ಚಿಮ ವಲಯ ಮಟ್ಟದ 8ನೇ ಪೊಲೀಸ್ ಕರ್ತವ್ಯ ಕೂಟ : ಬೆಳ್ತಂಗಡಿ ವೃತ್ತ ನೀರಿಕ್ಷಕ ರವಿ ಬಿಎಸ್, ಹೆಡ್ ಕಾನ್‌ಸ್ಟೇಬಲ್ ವಿಜಯ್ ಕುಮಾರ್, ಪೊಲೀಸ್ ಕಾನ್‌ಸ್ಟೇಬಲ್ ಪ್ರಸನ್ನ, ಮೋಹನ್‌ರಿಗೆ ಪ್ರಶಸ್ತಿ

Suddi Udaya

ಉದ್ಯಮಿ ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಗುರುವಾಯನಕೆರೆ ಅರೆಮಲೆಬೆಟ್ಟಕ್ಕೆ ಭೇಟಿ

Suddi Udaya

ಎಸ್‌ಡಿಪಿಐ ಮೂರುಗೋಳಿ ಬ್ರಾಂಚ್ ಸಮಿತಿಯಿಂದ ಬಾರ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಜು.16ರಿಂದ ಧರ್ಮಸ್ಥಳದಲ್ಲಿ 55ನೇ ವರ್ಷದ ಪುರಾಣ ವಾಚನ-ಪ್ರವಚನ

Suddi Udaya
error: Content is protected !!