25.8 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಮ್ಯಾಟ್ ಕಬಡ್ಡಿ ಪಂದ್ಯಾಟ : ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಗೆ ಪ್ರಶಸ್ತಿ

ಹೊಸಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ (ರಿ) ಇದರ ಸಹಭಾಗಿತ್ವದಲ್ಲಿ ಮಾಜಿ ಶಾಸಕರು ಬೆಳ್ತಂಗಡಿ ಕೀರ್ತಿಶೇಷ ಕೆ. ವಸಂತ ಬಂಗೇರರವರ 80ನೇ ಹುಟ್ಟು ಹಬ್ಬದ ಪ್ರಯುಕ್ತ ಹೊನಲು ಬೆಳಕಿನ

ಅಂತರ್ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಇಂದಿರಾಗಾಂಧಿ ವಸತಿ ಶಾಲೆ, ಹೊಸಂಗಡಿ ಬಾಲಕರ ತಂಡ ರೂ. 5000 ನಗದು ಜೊತೆಗೆ ತೃತೀಯ ಸ್ಥಾನವನ್ನು ಪಡೆದುಕೊಂಡಿದೆ.

ಇವರಿಗೆ ಸಂದೇಶ್ ಗರ್ಡಾಡಿ(ದುಬೈ), ಲೋಕೇಶ್ ಗೌಡ ಬೆಳಾಲು ಮತ್ತು ಚೇತನ್ ಉಜಿರೆ ಇವರು ವೈಯಕ್ತಿಕವಾಗಿ ರೂ 5,000 ನಗದು ನೀಡಿರುತ್ತಾರೆ.


Related posts

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆ ವಿಶ್ವ ಯೋಗ ದಿನಾಚರಣೆ

Suddi Udaya

ಸುಲ್ಕೇರಿಮೊಗ್ರು ಪುರುಷರ ಬಳಗ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂದೀಪ್ ಪಟ್ಲ, ಕಾರ್ಯದರ್ಶಿಯಾಗಿ ಅಶೋಕ್ ಕಾಡಂಗೆ

Suddi Udaya

ಮಂದಿರಗಳ ರಕ್ಷಣೆ ದೃಷ್ಟಿಯಿಂದ ಕರ್ನಾಟಕ ಮಂದಿರ ಮಹಾಸಂಘದ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ಹಾಗೂ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ರುದ್ರಭೂಮಿ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆ ಹಿಂಬದಿ ಕೊಳಕು ನೀರು, ಗಬ್ಬು ವಾಸನೆ, ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ

Suddi Udaya
error: Content is protected !!