29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ: ನೆಕ್ಕಿಲ ನಿವಾಸಿ ಅಪ್ಪಿ ಶೆಟ್ಟಿ ನಿಧನ

ಬಳಂಜ ಗ್ರಾಮದ ನೆಕ್ಕಿಲ ನಿವಾಸಿ ಅಪ್ಪಿ ಶೆಟ್ಟಿ (80ವ) ಅವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು.

ಮೃತರು ಆರು ಮಕ್ಕಳಾದ ಜಗನ್ನಾಥ ಶೆಟ್ಟಿ, ಜಯರಾಮ್ ಶೆಟ್ಟಿ, ಪುರಂದರ ಶೆಟ್ಟಿ, ಸುರೇಶ ಶೆಟ್ಟಿ, ಜಗದೀಶ್ ಶೆಟ್ಟಿ, ಶಶಿಕಲಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಪ್ರಧಾನಿ ಭಾಷಣ ಕನ್ನಡಕ್ಕೆ ಭಾಷಾಂತರ : ಎಂ.ಎಲ್.ಸಿ ಪ್ರತಾಪಸಿಂಹ ನಾಯಕ್ ರಿಗೆ ರಾಷ್ಟ್ರ ನಾಯಕರ ಮೆಚ್ಚುಗೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಭಜನಾ ಮಂಡಳಿಯ ಬೆಳ್ಳಿಹಬ್ಬ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉರುವಾಲು: ದಿನಕರ ಪೂಜಾರಿ ಕಡ್ತಿಲ ನಿಧನ

Suddi Udaya

ಮುಂಡಾಜೆ: ರಾಮ ನಾಯ್ಕ ನಿಧನ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಲ್ಮಂಜ: ನಿಡಿಗಲ್ ಸಮೀಪ ಪಾದಾಚಾರಿಗೆ ಬಸ್ ಡಿಕ್ಕಿ : ಪಾದಾಚಾರಿ ಗಂಭೀರ ಗಾಯ

Suddi Udaya
error: Content is protected !!