September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಷ್ಟ್ರ ಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿ ಯತೀಂದ್ರ ರಿಗೆ ಕಂಚಿನ ಪದಕ

ಮಡಂತ್ಯಾರು: ಭಾರತೀಯ ಸ್ಕ್ವೇಯ್ ಸಂಸ್ಥೆಯು ತೆಲಂಗಾಣ ರಾಜ್ಯದ ಹೈದರಾಬಾದ್‌ನ ಬಾಲಯೋಗಿ ಗಜಿ ಚಾಲಿ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಆಯೋಜಿಸಿದ 26ನೇ ರಾಷ್ಟ್ರ ಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆಯಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಯತೀಂದ್ರ ಎ, 56 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಪಡೆದುಕೊಂಡಿದ್ದಾರೆ.

ಇವರ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.

Related posts

ಡಿ.8: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಇಂದಬೆಟ್ಟು-ನಡ-ಉಜಿರೆ-ಬೆಳಾಲಿನಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ತೆಕ್ಕಾರು : ಸಿಡಿಲು ಬಡಿದು ಮನೆಗೆ ಹಾನಿ

Suddi Udaya

ಬಾರ್ಯ-ಪುತ್ತಿಲ-ತೆಕ್ಕಾರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ,ಯುವಬಿಲ್ಲವ ವೇದಿಕೆ, ಬಿಲ್ಲವ ಮಹಿಳಾ ವೇದಿಕೆಯ ಜಂಟಿ ಆಶ್ರಯದಲ್ಲಿ ಗುರು ಪೂಜೆ

Suddi Udaya

ತೋಟತ್ತಾಡಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಬೆಳ್ತಂಗಡಿ ಮಾದರಿ ಶಾಲೆಗೆ ವಗಾ೯ವಣೆ

Suddi Udaya

ಮರೋಡಿ: ಪಾಣಾಲು-ಉಚ್ಚೂರು ಸಂಪರ್ಕ ರಸ್ತೆಗೆ ದಾನಿಗಳಿಂದ ವೃತ್ತ ನಿರ್ಮಾಣ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ತರಬೇತಿ

Suddi Udaya
error: Content is protected !!