September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಲಕ್ಷ್ಮೀಶ ಭಟ್ ಇವರಿಗೆ ಹಿಮಾಲಯ ವುಡ್ ಬ್ಯಾಡ್ಜ್ ನಲ್ಲಿ ಅರ್ಹತೆ

ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ರೋವರ್ ಸ್ಕೌಟ್ ಲೀಡರ್ ಹಾಗೂ ಭೌತ ಶಾಸ್ತ್ರ ಉಪನ್ಯಾಸಕ ಲಕ್ಷ್ಮೀಶ ಭಟ್ ಇವರು ರೋವರ್ ಸ್ಕೌಟ್ ವಿಭಾಗದ ಉನ್ನತ ಹಂತದ ತರಬೇತಿಯಾದ ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದಿದ್ದಾರೆ.

ಇವರು ಸೆ. 24 ರಿಂದ 30 ರ ವರೆಗೆ ದೊಡ್ಡಬಳ್ಳಾಪುರದ ದಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಕೇಂದ್ರದಲ್ಲಿ, ರೋವರ್ ವಿಭಾಗದ ಲೀಡರ್ ಟ್ರೈನರ್ ರಾಜೇಶ್ ಅವಲಕ್ಕಿ ಇವರ ಶಿಬಿರ ನಾಯಕತ್ವದಲ್ಲಿ ತರಬೇತಿಯನ್ನು ಪಡೆದಿದ್ದರು.

ಕಾಲೇಜಿನ ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಬಿ ಹಾಗೂ ಡಾ. ರಾಜೇಶ್ ಬಿ ಇವರು ಲಕ್ಷ್ಮೀಶ ಭಟ್ ಇವರಿಗೆ ಶುಭ ಹಾರೈಸಿದರು.

Related posts

ಉಜಿರೆ ಎಸ್. ಡಿ. ಎಮ್ ಕಾಲೇಜು ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಮೇ 17: ಪೇರಾಲ್ದಪಲ್ಕೆ ಶ್ರೀ ಕ್ಷೇತ್ರ ಬಂಗಾಡಿ ಸತ್ಯ ಸಾರಮಾನಿ ಕಾನದ ಕಟದ ಜನ್ಮಭೂಮಿ ಇದರ ವಾರ್ಷಿಕ ಪರ್ವ ಮತ್ತು ವಿಜ್ಞಾಪನ ಪತ್ರ ಬಿಡುಗಡೆ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಟೈಲರ್ ಬಿ. ಕೃಷ್ಣ ಮಡಿವಾಳ ನಿಧನ

Suddi Udaya

ಬಳಂಜ: ಅವ್ಯಾಚವಾಗಿ ಬೈದು ಹಲ್ಲೆ ಆರೋಪ – ಬಳಂಜ ಪ್ರಕಾಶ್ ಶೆಟ್ಟಿಯವರಿಂದ‌ ಪೊಲೀಸರಿಗೆ ದೂರು

Suddi Udaya

ಉಜಿರೆ ಎಸ್. ಡಿ.ಎಂ. ಕಾಲೇಜಿನಲ್ಲಿ ಬಿ. ವೋಕ್ ಉತ್ಸವ: ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ‘ ರಾಜ್ಯರಂಗ ‘ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!