24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

ಉಜಿರೆ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ ಗ್ರೇಡ್ ಡ್ರಾಯಿಂಗ್ ಪರೀಕ್ಷೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ 14 ವಿದ್ಯಾರ್ಥಿಗಳು ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ.100 ಫಲಿತಾಂಶ ಬಂದಿರುತ್ತದೆ.

ವಿದ್ಯಾರ್ಥಿಗಳಾದ ಭುವನೇಶ್,ತೇಜಸ್ ಕುಲಾಲ್, ರಿತ್ವಿಜ ಹಾಗೂ ತಶ್ವಿ ವಿಶಿಷ್ಟ ಶ್ರೇಣಿ ಹಾಗೂ 10 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.

ವಿದ್ಯಾರ್ಥಿಗಳಿಗೆ ಚಿತ್ರಕಲಾ ಶಿಕ್ಷಕ ರವಿಚಂದ್ರ ತರಬೇತಿ ನೀಡಿರುತ್ತಾರೆ.

Related posts

ಸೋಮಂತಡ್ಕ: ಸೂಪರ್ ಮಾರ್ಕೆಟ್ ಗೆ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ‌ ಸಂಘದಿಂದ ಜಾಗತಿಕ ಔಷಧ ತಜ್ಞರ ದಿನಾಚರಣೆ

Suddi Udaya

ಪದ್ಮಂಜ ಸೇವಾ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡರ ಮನೆಗೆ ಕಣಿಯೂರು ಗ್ರಾ.ಪಂ. ನಿಂದ ಭೇಟಿ, ಪರಿಶೀಲನೆ

Suddi Udaya

ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!