32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಿತ್ರಕಲಾ ಪರೀಕ್ಷೆ : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

ಬೆಳ್ತಂಗಡಿ : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಇತರೆ ಪರೀಕ್ಷೆಗಳು), ಬೆಂಗಳೂರು ಇವರಿಂದ ನಡೆಸಲಾದ ಚಿತ್ರಕಲಾ ಪರೀಕ್ಷೆಯಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಶೇ. 100 ಫಲಿತಾಂಶ ದಾಖಲಿಸಿದೆ.

ಹೈಯರ್ ಗ್ರೇಡ್ ಪರೀಕ್ಷೆಗೆ ಹಾಜರಾದ 43 ವಿದ್ಯಾರ್ಥಿಗಳಲ್ಲಿ 20 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.


ಶಾಲೆಯ ಚಿತ್ರಕಲಾ ಶಿಕ್ಷಕರಾದ ಚಿದಾನಂದ ಅವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿರುತ್ತಾರೆ.

Related posts

ಬೆಳ್ತಂಗಡಿಯ ಬಿ.ಕೆ ಧನಂಜಯ ರಾವ್ ರವರ ನೂತನ ಕಚೇರಿ ರಾವ್ ಅಸೋಸಿಯೇಟ್ಸ್ ಉದ್ಘಾಟನೆ

Suddi Udaya

ಅನಾರೋಗ್ಯದಿಂದ ಬಳಲುತ್ತಿದ್ದ ಮೂರು ವರ್ಷದ ಹೆಣ್ಣು ಮಗು ಸಾವು

Suddi Udaya

ಮಚ್ಚಿನ ಮೂಲ್ಯ ಯಾನೆ ಕುಂಬಾರರ ಸಂಘದ ಅಧ್ಯಕ್ಷರಾಗಿ ಮನೋಜ್ ಬಂಗಿದೊಟ್ಟು ಆಯ್ಕೆ

Suddi Udaya

ಕೊಕ್ಕಡ: ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ: ನೆರವಿನ ನಿರೀಕ್ಷೆಯಲ್ಲಿ ವೃದ್ಧ ದಂಪತಿ

Suddi Udaya

ಗೌಡರ ಯಾನೆ ಒಕ್ಕಲಿಗ ಗ್ರಾಮ ಸಮಿತಿ ಹಾಗೂ ಶಿಶಿಲ ಗ್ರಾಮದ ಬೈಲುವಾರು ಸಮಿತಿಯ ಪದಾಧಿಕಾರಿಗಳ ಸಭೆ

Suddi Udaya

ಪಶುಸಂಗೋಪನೆ ಇಲಾಖೆಯ ನಿವೃತ್ತ ನೌಕರನಿಗೆ ವೈದ್ಯಕೀಯ ಚಿಕಿತ್ಸೆಗೆ ನೆರವು

Suddi Udaya
error: Content is protected !!