September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟೀಯ ನೆಟ್ ಬಾಲ್ ಪಂದ್ಯಾಟ: ಕರ್ನಾಟಕ ತಂಡದಲ್ಲಿ ಎಸ್ ಡಿ ಎಂ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳು

ಉಜಿರೆ: ತೆಲಂಗಾಣ ರಾಜ್ಯದ ಹೈದರಾಬಾದ್ ಲಿಂಗಂಪನಲ್ಲಿ ನಡೆದ 43ನೇ ಪುರುಷರು ಹಾಗೂ ಮಹಿಳೆಯರ ಸೀನಿಯರ್ ರಾಷ್ಟ್ರೀಯ ನೆಟ್‌ಬಾಲ್ ಪಂದ್ಯಾವಳಿಯಲ್ಲಿ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ತೋರಿದ್ದಾರೆ

ಮಹಿಳಾ ವಿಭಾಗದಲ್ಲಿ ರಶ್ಮಿ ಎಸ್ (I MSW), ಪಲ್ಲವಿ (III ಬಿಕಾಂ) ಹಾಗೂ ಸುರಕ್ಷಾ ಆಚಾರ್ಯ (III ಬಿಕಾಂ) ಇವರು ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ ಅತ್ಯುತ್ತಮ ಸಾಧನೆ ತೋರಿದ್ದಾರೆ.

ಪುರುಷರ ವಿಭಾಗದಲ್ಲಿ ಚಿಂತನ್ ಬಿ ಸಿ (II MSW), ಪುನೀತ್ (II MSW) ಹಾಗೂ ಪ್ರವೀಣ (II BA) ಇವರು ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ ಅತ್ಯುತ್ತಮ ಸಾಧನೆ ತೋರಿದ್ದಾರೆ.

ಇವರ ಈ ಸಾಧನೆಗೆ ಸುದೀನ ಅವರು ತರಬೇತಿಯನ್ನು ನೀಡಿರುತ್ತಾರೆ.

Related posts

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆ: ಮಡಂತ್ಯಾರು ನಿಯತಿ ನೃತ್ಯ ನಿಕೇತನ ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಗುರುವಾಯನಕೆರೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಅಧ್ಯಕ್ಷರಾಗಿ ಸತ್ಯಪಾಲನ್ ನಾಯರ್, ಕಾರ್ಯದರ್ಶಿಯಾಗಿ ಮಾನ್ಯ ಆಯ್ಕೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿನ ಕೌಶಲ್ಯ, ಪರೀಕ್ಷೆಗಾಗಿ ಅಧ್ಯಯನ ಸಲಹೆಗಳು, ಸಮಯ ನಿರ್ವಹಣೆ ಮತ್ತು ತಯಾರಿ ಕುರಿತ ಕಾರ್ಯಾಗಾರ

Suddi Udaya

ರಾಷ್ಟ್ರ ಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿ ಯತೀಂದ್ರ ರಿಗೆ ಕಂಚಿನ ಪದಕ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಖ್ಯಾತ ಚಲನಚಿತ್ರ ನಿರ್ದೇಶಕ ವಿನು ಬಳಂಜ ಅವರ ತಾಯಿ ಮೀನಾಕ್ಷಿ ನಾಯ್ಗ ಅಟ್ಲಾಜೆ ನಿಧನ

Suddi Udaya
error: Content is protected !!