September 6, 2026
ವರದಿ

ಉಜಿರೆ: ರಾಷ್ಟ್ರೀಯ ಹೆದ್ದಾರಿಯ ರೂಪುರೇಶೆಗಳ ಬಗ್ಗೆ ಮಾಹಿತಿ

ಉಜಿರೆ: ಉಜಿರೆ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘಕ್ಕೆ ರಾಷ್ಟ್ರೀಯ ಹೆದ್ದಾರಿಯ ರೂಪುರೇಶೆಗಳ ಬಗ್ಗೆ PWD ಇಂಜಿನಿಯರ್ ಮತ್ತು AEE ರವರ ಮೂಲಕ ಸ್ಪಷ್ಟ ಮಾಹಿತಿಯನ್ನು ಜ.17ರಂದು ಉಜಿರೆ ಶಾರದಾ ಮಂಟಪದಲ್ಲಿ ನೀಡಲಾಯಿತು.

ಈ ಸಭೆಯಲ್ಲಿ ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ರಮ್ಯಾ, ಕಾರ್ಯದರ್ಶಿ ಅಬೂಬಕರ್, ಕೋಶಾಧಿಕಾರಿ ವಿಶ್ವನಾಥ ಭಂಡಾರಿ, ಉಪಾಧ್ಯಕ್ಷರಾದ ಗೀತಾ ಬೆಂಡೆ, ಜಯಂತ್ ನಮನ್ ಬೇಕರಿ, ರಮಾನಂದ ಬಿಎಂ ಮೆಡಿಕಲ್ ಹಾಗೂ ಹೆಚ್ಚಿನ ವರ್ತಕರು ಭಾಗವಹಿಸಿದರು.

Related posts

ನಿಡ್ಲೆ: ತಲೇಕಿ ಎಂಬಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಶ್ರೀ ದೇವರಿಗೆ ವಿಶೇಷ ಪೂಜೆ

Suddi Udaya

ಮುಂಡಾಜೆ ಕೆ.ಎನ್. ಭಟ್ ಶಿರಾಡಿಪಾಲ್ ಅವರ ಶತಮಾನೋತ್ಸವದ ಪ್ರಯುಕ್ತ ಶತನಮನ ಶತಸನ್ಮಾನ ಸರಣಿ ಕಾರ್ಯಕ್ರಮ

Suddi Udaya

ಬ್ರೈಟ್ ಹೊರೈಝನ್ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭೆಗೆ ‘ವಿಂಗ್ಸ್ ಆಫ್ ವಿಸ್ಡಮ್’ ವೇದಿಕೆ

Suddi Udaya

ಜು.20 ರಿಂದ ಉಜಿರೆ ಮಹಾವೀರ ಸಿಲ್ಕ್ಸ್ ಟೆಕ್ಸ್ ಟೈಲ್ಸ್ ಮತ್ತು ರೆಡಿಮೇಡ್ಸ್ ನಲ್ಲಿ ಆಷಾಢ ಆಟಿದ ಪರ್ಬ; ದರಕಡಿತ ಮಾರಾಟ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ, ಹೊಸ ಉತ್ಪನ್ನಗಳ ಪರಿಚಯದ ಸ್ಪರ್ಧಾ ಕಾರ್ಯಕ್ರಮ

Suddi Udaya
error: Content is protected !!