September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ: 30 ಅಡಿ ಆಳದ ಬಾವಿಗೆ ಬಿದ್ದ ಗಬ್ಬದ ಹಸು

ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಹೇಡ್ಯ ಎಂಬಲ್ಲಿ ಗಂಗಯ್ಯ ಗೌಡ ರವರ ಮನೆಗೆ ಸೇರಿದ ಗಬ್ಬದ ಹಸು 30 ಅಡಿ ಆಳದ ಬಾವಿಗೆ ಬಿದ್ದ ಘಟನೆ ಜ.16ರಂದು ನಡೆದಿರುತ್ತದೆ.

ಬಾವಿಗೆ ಬಿದ್ದ ಹಸುವನ್ನು ಇಂದು ಮುಂಜಾನೆ ಸ್ಕ್ರೈನ್ ಮೂಲಕ ಮೇಲಕ್ಕೆತ್ತುವ ಕೆಲಸ ನಡೆದಿದ್ದು, ಆಳಕ್ಕೆ ಬಿದ್ದ ರಭಸಕ್ಕೆ ಹಸುವಿಗೆ ಗಂಭೀರ ಗಾಯಗೊಂಡಿದ್ದು, ಪಶು ವೈದ್ಯಾಧಿಕಾರಿ ಸ್ಥಳಕ್ಕೆ ಆಗಮಿಸಿ ಚಿಕಿತ್ಸೆ ನೀಡಿರುತ್ತಾರೆ.

ಈ ಸಂದರ್ಭದಲ್ಲಿ ಸ್ಥಳೀಯರಾದ ಪ್ರಕಾಶ್ ಗೌಡ, ಕರಿಯ ಮಹಮ್ಮದ್ ಶಾಫಿ, ಸಯ್ಯದ್, ಶೇಖರ್, ಪತ್ರಿಕಾ ವಿತರಕರಾದ ಬಾಲಚಂದ್ರ ನಾಯಕ್ ಹಾಗೂ ಮತ್ತಿತರರು ಸಹಕರಿಸಿದರು.

Related posts

ಆನ್ ಲೈನ್ ಜಾಬ್ ಆಫರ್ ನೀಡಿ ಮಹಿಳೆಗೆ ರೂ. 4.25 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya

“ಸುರ್ಯ ದೇವಸ್ಥಾನದ ವಠಾರದಲ್ಲಿ “ವಿಶ್ವ ಪರಿಸರ ದಿನಾಚರಣೆ “

Suddi Udaya

ಕುವೆಂಪು ವಿಶ್ವವಿದ್ಯಾನಿಲಯದಿಂದ ಸ್ವಾತಿ ಬಿ ಅವರಿಗೆ ಪಿ.ಹೆಚ್.ಡಿ ಅವಾರ್ಡ್

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಬಕ್ರೀದ್ ಆಚರಣೆ

Suddi Udaya

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ

Suddi Udaya
error: Content is protected !!