September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಣಕಜೆ ನಿವಾಸಿ ನೀಲಯ್ಯ ಮೂಲ್ಯ ಕಡ್ತ್ಯಾರ್ ನಿಧನ

ಸೋಣಂದೂರು: ಇಲ್ಲಿಯ ಪಣಕಜೆ ನಿವಾಸಿ ನೀಲಯ್ಯ ಮೂಲ್ಯ ಕಡ್ತ್ಯಾರ್ ನಿಧನ (74ವ)ರವರು ಅಲ್ಪಕಾಲದ ಅಸೌಖ್ಯದಿಂದ ಜ.16 ರಂದು ನಿಧನರಾಗಿದ್ದಾರೆ.

ಮೃತರು ನಾಲ್ವರು ಪುತ್ರರು, ಮೂವರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಸ್ವಯಂ ಜನಗಣತಿ ಪ್ರಾರಂಭ

Suddi Udaya

ಅಂಡಿಂಜೆ: ನಾರಾವಿ ಮತ್ತು ಅಳದಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ 2026 ರ ವೈಎಸ್‌ಕೆಎ 3 ನೇ ರಾಜ್ಯ ಮಟ್ಟದ ಕರಾಟೆ ಗ್ರ್ಯಾಂಡ್ ಚಾಂಪಿಯನ್‌ಶಿಪ್‌ ಪ್ರಶಸ್ತಿ

Suddi Udaya

ಮರೋಡಿ: ವಿವಾಹಿತ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ; ಕಾರಣ ನಿಗೂಢ

Suddi Udaya

ಮುಂಡಾಜೆ : ಹೆದ್ದಾರಿ ಸೇತುವೆಯ ಕಾಮಗಾರಿಯ ವೇಳೆ ಹಿಟಾಚಿ ಪಲ್ಟಿ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!