25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದ ಉಜಿರೆಯ ಎಸ್.ಡಿ.ಎಂ. ಆಂ.ಮಾ. ಶಾಲೆ ಸ್ಕೌಟ್ ಮಾಸ್ಟರ್ ಕಿರಣ್‌ರಾಜ್ ಕೆ. ಆರ್.

ಉಜಿರೆ: ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಸ್ಕೌಟ್ ಮಾಸ್ಟರ್ ಕಿರಣ್‌ರಾಜ್ ಕೆ. ಆರ್. ಇವರು ಸ್ಕೌಟ್ಸ್ ವಿಭಾಗದ ಉನ್ನತ ಹಂತದ ತರಬೇತಿಯಾದ ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ರಾಷ್ಟ್ರೀಯ ತರಬೇತಿ ಕೇಂದ್ರ, ಪಚ್ಮಾರಿ ವತಿಯಿಂದ ನೀಡಲಾಗುವ ಪ್ರಮಾಣಪತ್ರ ಹಾಗೂ ಪಾರ್ಚ್‌ಮೆಂಟ್‌ಗೆ ಭಾಜನರಾಗಿದ್ದಾರೆ.

ಇವರು, ಸೆ. 24 ರಿಂದ 30 ರ ವರೆಗೆ ದೊಡ್ಡಬಳ್ಳಾಪುರದ ಆನಿಬೆಸೆಂಟ್ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಕೇಂದ್ರದಲ್ಲಿ, ಸ್ಕೌಟ್ಸ್ ವಿಭಾಗದ ಲೀಡ‌ರ್ ಟ್ರೈನ‌ರ್ ಗೋಪಾಲಕೃಷ್ಣ ಇವರ ಶಿಬಿರ ನಾಯಕತ್ವದಲ್ಲಿ ತರಬೇತಿಯನ್ನು ಪಡೆದಿದ್ದರು.

ಶಾಲೆಯ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಹಾಗೂ ಶಿಕ್ಷಕ ವೃಂದದಿಂದ ಶುಭಹಾರೈಸಲಾಯಿತು.

Related posts

ಪುಂಜಾಲಕಟ್ಟೆ: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 17.40 ಅಡಿ ಎತ್ತರದ ಶ್ರೀರಾಮ ಮಂದಿರದ ವರ್ಣ ರಂಜಿತ ಕಟ್ಟೌಟ್ ನಿರ್ಮಾಣ

Suddi Udaya

ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 94.11 ಫಲಿತಾಂಶ

Suddi Udaya

ಸಿದ್ದರಾಮಯ್ಯ ಮಿಸ್ಟರ್ ಕ್ಲೀನ್ ಅಲ್ಲ, ಮಿಸ್ಟರ್ ಕರಪ್ಟ್, 100% ಹಗರಣ ಕಾಂಗ್ರೇಸ್ ಸರಕಾರದ ಸಾಧನೆ: ಬಿಜೆಪಿ ಅಭ್ಯರ್ಥಿಗೆ ಎರಡು ಸಾವಿರ ಮತದ ಅಂತರದ ಗೆಲುವು: ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ

Suddi Udaya

ಗ್ರಾಮ ಪಂಚಾಯತಿ ಕಲಿಕಾ ಕೇಂದ್ರಗಳ ಯಶೋಗಾಥೆಗಳ ದಾಖಲೀಕರಣ ಕುರಿತು ತರಬೇತಿ: ಉಜಿರೆ – ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರು, ಪಿಡಿಓ ಭಾಗಿ

Suddi Udaya

ಕೊಡಿಂಬಾಡಿ ಶಿವ ಕಾಂಪ್ಲೆಕ್ಸ್‌ನಲ್ಲಿ ಲಲಿತ ಮೆಡಿಕಲ್ಸ್ ಸ್ಟೋರ್‍ಸ್ ಶುಭಾರಂಭ

Suddi Udaya

ಕೊಕ್ಕಡ “ಅಮೃತ” ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಉದ್ಘಾಟನೆ

Suddi Udaya
error: Content is protected !!