37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ

ಅಳದಂಗಡಿ:ಜಾತ್ರೋತ್ಸವದ ಸುಸಂದರ್ಭದಲ್ಲಿ ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟರವರು ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು.

ಬಳಿಕ ಕಾರಣೀಕ ಕ್ಷೇತ್ರ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಕ್ಷೇತ್ರದ ವತಿಯಿಂದ ಸಂಸದರನ್ನು ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ ರವರು ಶಾಲು ಹಾಕಿ ಗೌರವಿಸಿದರು. ಅರ್ಚಕ ಪ್ರಕಾಶ್ ಭಟ್ ಸಹಕರಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಜಯಂತ್ ಕೋಟ್ಯಾನ್, ಸದಾನಂದ ಪೂಜಾರಿ ಉಂಗಿಲಬೈಲು, ಸುಧೀರ್ ಆರ್ ಸುವರ್ಣ, ಜನಾರ್ಧನ್ ಪೂಜಾರಿ ಕೊಡಂಗೆ, ವಿನೀತ್ ಕೋಟ್ಯಾನ್, ಶುಭಕರ ಕುದ್ಯಾಡಿ, ರವಿ ಪೂಜಾರಿ ಹಾರಡ್ಡೆ, ಹರೀಶ್ ಆಚಾರ್ಯ, ಸುಪ್ರಿತ್ ಜೈನ್, ಓಂಕಾರ್ ಜೈನ್, ನಾರಾಯಣ ಪೂಜಾರಿ ಸುಲ್ಕೇರಿ, ಪ್ರಭಾಕರ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್- ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ: ಹಳೇಕೋಟೆ ಬಳಿ ಪಿಕಪ್ ಮತ್ತು ದ್ವಿಚಕ್ರ ವಾಹನ ಅಪಘಾತ ಪ್ರಕರಣ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ನಡ್ವಾಲ್ ಸಿರಿಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ನವೋದಯ ವಿದ್ಯಾಲಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತ್ರಿವಳಿ ಸಂಭ್ರಮ

Suddi Udaya
error: Content is protected !!