September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು ಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಸಾಮರಸ್ಯದ ಸಂಕ್ರಾಂತಿ ಕಾರ್ಯಕ್ರಮ

ಕುವೆಟ್ಟು ಶಕ್ತಿಕೇಂದ್ರ ವ್ಯಾಪ್ತಿಯ ಸಾಮರಸ್ಯದ ಸಂಕ್ರಾಂತಿ ಕಾರ್ಯಕ್ರಮ ಶಾಸಕ ಹರೀಶ್ ಪೂಂಜ ಅವರ ಉಪಸ್ಥಿತಿಯಲ್ಲಿ ಶಿವಾಜಿನಗರದ ಎಸ್.ಸಿ ಕಾಲೋನಿಯ ವಡಿವೇಲ್ ಅವರ ಮನೆಯಲ್ಲಿ ಜ.15ರಂದು ನಡೆಯಿತು.

ಈ ವೇಳೆ ಸುಮಾರು 125 ಬಂಧುಗಳಿಗೆ ಕಿಟ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಎಸ್ಸಿ ಮೋರ್ಚಾದ ಅಧ್ಯಕ್ಷ ಈಶ್ವರ ಭೈರ, ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ವಸಂತಿ , ಮಚ್ಚಿನ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಿಲ್ಲಾ ಯುವ ಮೋರ್ಚಾದ ಕಾರ್ಯದರ್ಶಿ ಉಮೇಶ್ ಕುಲಾಲ್, ತಾಲೂಕು ಓಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಠಲ ಆಚಾರ್ಯ, ಕುವೆಟ್ಟು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಚಂದ್ರಕಾಂತ್, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕಳೆಂಜ: ಭಾರಿ ಗಾಳಿ ಮಳೆಯಿಂದಾಗಿ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ : ವಾಣಿ ಕಾಲೇಜಿನ ಸಾಹಿತ್ಯ ಕುಶಾಲ್ ಮತ್ತು ಸೃಜನ್ ಗೆ ಪ್ರಥಮ ಬಹುಮಾನ

Suddi Udaya

ಅರುಣ್ ಕಿಲ್ಲೂರು ಅವರ ವಿವಿಧ ಹೂಡಿಕೆ ಕುರಿತ ‘Zero to Crore’ ಕೃತಿ ಬಿಡುಗಡೆ

Suddi Udaya

ಉಜಿರೆ: ನಿವೃತ್ತ ಕಾಫಿ ಬೋರ್ಡ್ ಅಧಿಕಾರಿ ಸೀತಾರಾಮ ಪುತ್ರಾಯ ನಿಧನ

Suddi Udaya

ಆ.25: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್‌ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಮಕ್ಕಳಿಗೆ ತಾಲೂಕು ಮಟ್ಟದ ಮುದ್ದುಕೃಷ್ಣ ,ಬಾಲಕೃಷ್ಣ, ಕೃಷ್ಣ ವೇಷ ಸ್ಪರ್ಧೆ, ಹೆಸರು ನೊಂದಾಯಿಸಲು ಕೊ.ದಿ. ಆ. 20-2024, ಮಾಹಿತಿಗಾಗಿ 8971689755 ಸಂಪರ್ಕಿಸಿರಿ

Suddi Udaya

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆ

Suddi Udaya
error: Content is protected !!